ಬ್ರೇಕಿಂಗ್ ನ್ಯೂಸ್
23-06-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ಸಮತೋಲನವಾದ ಆಹಾರ ಪದ್ಧತಿಗಳ ಮಹತ್ವ ಹಾಗೂ ಇದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಗಳ ಬಗ್ಗೆ ಅಧ್ಯಾಯನಗಳು ಹಲವಾರು ಬಾರಿ ಸಾಬೀತುಪಡಿಸಿದೆ. ಯಾಕೆಂದ್ರೆ ಇಂತಹ ಆಹಾರ ಪದ್ಧತಿ ಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವುದೇ ಪೌಷ್ಟಿಕ ಸತ್ವಗಳಿಗೆ ಕೊರತೆ ಇರುವುದಿಲ್ಲ.
ಆದರೆ ಇಂದಿನ ಯುವ ಜನರು ಮಾತ್ರ, ಇದ್ಯಾವುದನ್ನೂ ಕೂಡ ತಲೆಗೆ ಹಾಕಿಕೊಳ್ಳದೆ, ಆಧುನಿಕ ಜೀವನ ಶೈಲಿಗೆ ಮಾರು ಹೋಗಿ, ಆರೋಗ್ಯಕ್ಕೆ ಮಾರಕವಾಗಿರುವ ಜಂಕ್ಫುಡ್ಗಳಂತಹ ಆಹಾರಗಳನ್ನೇ ಹೆಚ್ಚು ಸೇವಿಸುತ್ತಾ ಹೋಗಿ, ದೇಹದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಕ್ತ ಆಹ್ವಾನ ನೀಡುತ್ತಿ ರುವುದು ನಿಜಕ್ಕೂ ವಿಷಾದನೀಯ ಸಂಗತಿ.
ಇದೇ ಕಾರಣದಿಂದಾಗಿ ಇತ್ತೀಚೆಗೆ ಹೆಚ್ಚಿನವರಿಗೆ ಸಣ್ಣ ವಯಸ್ಸಿನಲ್ಲಿಯೇ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು. ಬನ್ನಿ ಲೇಖನ ದಲ್ಲಿ ಕೆಲವೊಂದು ಒಣಫಲಗಳನ್ನು ನೀರಿನಲ್ಲಿ ನೆನೆಸಿಟ್ಟು ಸೇವನೆ ಮಾಡುವುದರಿಂದ, ಹೇಗೆ ಕೊಲೆಸ್ಟ್ರಾಲ್ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ..
ನೆನೆಸಿಟ್ಟ ಬಾದಾಮಿ
ನೆನೆಸಿಟ್ಟ ವಾಲ್ನೆಟ್ ಬೀಜಗಳನ್ನು ಸೇವನೆ ಮಾಡಿ
ನೆನೆಸಿಟ್ಟ ಒಣದ್ರಾಕ್ಷಿ
ಒಣಖರ್ಜೂರ
daily eat these soaked dry fruits to reduce bad cholesterol in your body.
28-04-25 10:15 pm
HK News Desk
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
Ex- ISRO chief, K Kasturirangan: ಎನ್ಇಪಿ ಶಿಕ್ಷ...
25-04-25 07:32 pm
28-04-25 06:52 pm
HK News Desk
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
28-04-25 11:41 am
Mangalore Correspondent
Mangalore, Terror Attack, Doctor Post: ಹೈಲ್ಯಾ...
27-04-25 11:09 pm
Murali krishna, puttur, FIR: ಪೆಟ್ರೋಲ್ ಪಂಪ್ ವ್...
27-04-25 06:25 pm
Vhp, Mangalore, Railway Exam, Janivara: ರೈಲ್ವ...
27-04-25 05:28 pm
Harish Poonja, U T Khader, Mangalore: ಹರೀಶ್ ಪ...
27-04-25 01:00 pm
28-04-25 11:39 am
Mangalore Correspondent
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm