ಬ್ರೇಕಿಂಗ್ ನ್ಯೂಸ್
22-04-21 09:22 pm source: BOLDSKY ಡಾಕ್ಟರ್ಸ್ ನೋಟ್
ಕೊರೋನಾ ಎಲ್ಲೆಡೆ ವೇಗವಾಗಿ ಹಬ್ಬುತ್ತಿದ್ದು, ಕೇಂದ್ರ ಸರ್ಕಾರ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಘೋಷಣೆ ಮಾಡಿದೆ.
ಈ ಕೋವಿಡ್ ಲಸಿಕೆ ಪಡೆಯಲು ಶನಿವಾರದಿಂದ ಅಂದರೆ ಏಪ್ರಿಲ್ 28ರಿಂದ ಕೋವಿನ್ ಪ್ಲಾಟ್ಫಾರ್ಮ್ನಲ್ಲಿ ನಾಗರಿಕರು ಹೆಸರು ನೋಂದಾವಣೆ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಕೋವಿಡ್ ಲಸಿಕೆ ಪಡೆಯಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ಹೇಳಿದ್ದೇವೆ.
ಕೋವಿಡ್ -19 ವ್ಯಾಕ್ಸಿನೇಷನ್ ಗೆ ಕೋ-ವಿನ್ ಅಪ್ಲಿಕೇಶನ್ನಲ್ಲಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದು ಇಲ್ಲಿದೆ:
1. CoWIN ನ cowin.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
2. 'ರಿಜಿಸ್ಟರ್ / ಸೈನ್ ಇನ್ ಯೂವರ್ ಸೆಲ್ಫ್' ಮೇಲೆ ಕ್ಲಿಕ್ ಮಾಡಿ.
3. ನಿಮ್ಮ 10 ಅಂಕಿಯ ಮೊಬೈಲ್ ಸಂಖ್ಯೆ ಅಥವಾ ಆಧಾರ್ ಸಂಖ್ಯೆಯನ್ನು ನಮೂದಿಸಿ.
4. ನಂತರ, ನಿಮ್ಮ ಮೊಬೈಲ್ಗೆ ಒಂದು ಒಟಿಪಿಯನ್ನು ಪಡೆಯುತ್ತೀರಿ. ಆ ಒಟಿಪಿಯನ್ನು ನಮೂದಿಸಿ.
5. ನೋಂದಾಯಿಸಿದ ನಂತರ, ನಿಮಗೆ ಬೇಕಾಗಿರುವ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
ಕೋವಿಡ್ -19 ವ್ಯಾಕ್ಸಿನೇಷನ್ ಪೂರ್ಣಗೊಂಡ ನಂತರ, ನೀವು ರೆಫರೆನ್ಸ್ ಐಡಿಯನ್ನು ಪಡೆಯುತ್ತೀರಿ, ಅದರ ಮೂಲಕ ನಿಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಪಡೆಯಬಹುದು.
ನೋಂದಣಿಗೆ ಅಗತ್ಯವಿರುವ ದಾಖಲೆಗಳು:
ನೀವು ಈ ಕೆಳಗಿನ ಯಾವುದೇ ಗುರುತಿನ ಚೀಟಿಯನ್ನು ಹೊಂದಿರಬಹುದು.

ಆರೋಗ್ಯ ಸೇತು ಆಯಪ್ ಮೂಲಕ ನೋಂದಣಿ ಪ್ರಕ್ರಿಯೆ ಹೇಗೆ ಮಾಡುವುದು?:
ಪ್ರತಿ ನಾಗರಿಕನು ಲಸಿಕೆಯ ಎರಡು ಶಾಟ್ ಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕೋವಾಕ್ಸಿನ್ ಎರಡನೇ ಡೋಸ್ ಅನ್ನು ಮೊದಲ ಡೋಸ್ ನಂತರ 28 ದಿನಗಳಿಂದ 42 ದಿನಗಳ ನಡುವೆ ತೆಗೆದುಕೊಳ್ಳಬೇಕು ಎಂದು ಕೋವಿನ್ ಪೋರ್ಟಲ್ ಹೇಳುತ್ತದೆ. ಕೋವಿಶೀಲ್ಡ್ನ ಎರಡನೇ ಡೋಸ್ ಅನ್ನು ಮೊದಲ ಡೋಸ್ ನಂತರ 28 ದಿನಗಳಿಂದ 56 ದಿನಗಳವರೆಗೆ ತೆಗೆದುಕೊಳ್ಳಬೇಕು.
This News Article Is A Copy Of BOLDSKY
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm