ಬ್ರೇಕಿಂಗ್ ನ್ಯೂಸ್
12-05-21 10:53 am Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಮೊದಲನೇ ಅಲೆಯಲ್ಲಿ ಮಾಸ್ಕ್ ಧರಿಸಿ ಕೊರೊನಾ ವೈರಸ್ ತಡೆಗಟ್ಟಿ ಎಂಬ ಸಂದೇಶ ನೀಡಲಾಗುತ್ತು. ಆ ಸಮಯದಲ್ಲಿ ಕೆಲವರು N95, ಸರ್ಜಿಕಲ್ ಮಾಸ್ಕ್ ಧರಿಸಲಾರಂಭಿಸಿದಾಗ ಇದರಿಂದಾಗಿ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕೊರತೆ ಉಂಟಾಗುವುದೆಮದು ಅರಿತು ಜನರಿಗೆ ಬಟ್ಟೆ ಮಾಸ್ಕ್ ಬಳಸುವಂತೆ ಸಲಹೆ ನೀಡಿತ್ತು. ಕೊರೊನಾ ಸೋಂಕಿತರನ್ನು ಆರೈಕೆ ಮಾಡುವವರು ಸರ್ಜಿಕಲ್ ಮಾಸ್ಕ್ ಧರಿಸಿ ಆರೈಕೆ ಮಾಡುವಂತೆ ಆರೋಗ್ಯ ಇಲಾಖೆ ಮಾರ್ಗದರ್ಶನ ನೀಡಿತ್ತು.
ಕೊರೊನಾವೈರಸ್ ಎರಡನೇ ಅಲೆ ವೇಗವಾಗಿ ಹಬ್ಬುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕಲು ಜನರು ಮೊದಲಿಗಿಂತ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಾಗಿದೆ. ಮಾಸ್ಕ್ ಧರಿಸುವುದು, ಕೈಗಳಿಗೆ ಸ್ಯಾನಿಟೈಸರ್ ಹಾಕುವುದು ಹಾಗೂ ಹೊರಗಡೆ ಹೋದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೊರೊನಾವೈರಸ್ ತಡೆಗಟ್ಟುವ ಪ್ರಮುಖ ಮಾರ್ಗಗಳಾಗಿವೆ. ಮಾಸ್ಕ್ ಅನ್ನು ಧರಿಸುವಾಗ ಡಬಲ್ ಮಾಸ್ಕ್ ಧರಿಸಿದರೆ ಮತ್ತಷ್ಟು ಒಳ್ಳೆಯದು. ಡಬಲ್ ಮಾಸ್ಕ್ ಧರಿಸುವವರು ಕೆಲವೊಂದು ಅಂಶಗಳನ್ನು ತಿಳಿದಿರಬೇಕು. ಯಾವ ಬಗೆಯ ಮಾಸ್ಕ್ಗಳನ್ನು ಡಬಲ್ ಮಾಸ್ಕ್ ಆಗಿ ಬಳಸಬಾರದು? ಡಬಲ್ ಮಾಸ್ಕ್ ಹೇಗೆ ಧರಿಸಬೇಕು ಎಂಬುವುದರ ಬಗ್ಗೆ ಮಾಹಿತಿ ಇಲ್ಲಿದೆ. ಅಲ್ಲದೆ ಡಬಲ್ ಮಾಸ್ಕ್ ಧರಿಸುವವರು ಏನು ಮಾಡಬೇಕು, ಏನು ಮಾಡಬಾರದು ಎಂದು ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೇಳಿದೆ, ಬನ್ನಿ ಅವು ಏನೆಂದು ತಿಳಿಯೋಣ:

ಡಬಲ್ ಮಾಸ್ಕ್ ಧರಿಸುವುದರ ಪ್ರಯೋಜನಗಳು

ಏನು ಮಾಡಬೇಕು?

ಮಾಸ್ಕ್ ಮುಖಕ್ಕೆ ಸರಿಯಾಗಿ ಫಿಕ್ಸ್ ಆಗಿದೆ ಎಂದು ತಿಳಿಯುವುದು ಹೇಗೆ?
ಏನು ಮಾಡಬಾರದು?
(Kannada Copy of Boldsky Kannada)
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm