ಬ್ರೇಕಿಂಗ್ ನ್ಯೂಸ್
11-02-22 11:25 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನೀವು ಕೂಡ ಕೇಳಿರಬಹುದು ಅಥವಾ ಓದಿರಬಹುದು ಒಂದು ಕಾಲದಲ್ಲಿ ಜನರು ಕಾಡಿನಲ್ಲಿ ಗಡ್ಡೆ ಗೆಣಸುಗಳನ್ನು ತಿಂದು ಜೀವನ ಮಾಡುತ್ತಿದ್ದರು. ಆ ಕಾಲದಲ್ಲಿ ಮನುಷ್ಯನಿಗೆ ಯಾವುದೇ ರೋಗ - ರುಜಿನಗಳು, ಕಾಯಿಲೆ - ಕಸಾಲೆಗಳು ಕಾಣಿಸುತ್ತಿರಲಿಲ್ಲ. ಚೆನ್ನಾಗಿ ಕೆಲಸ ಮಾಡಿಕೊಂಡು, ತಮ್ಮ ಪಾಡಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದರು. ಇನ್ನು ತಮ್ಮ ದೇಹ ಸದೃಢತೆಯ ವಿಚಾರದಲ್ಲಿ ಸಹ ನಮಗೆ ಹೋಲಿಸಿದರೆ ತುಂಬಾ ಶಕ್ತಿವಂತರಾಗಿ ಕಾಣುತ್ತಿದ್ದರು.
ಆದರೆ ಇಂದಿನ ಆಧುನಿಕ ಯುಗದಲ್ಲಿ ಸೇವಿಸುವ ಆಹಾರ ಪದ್ಧತಿಯಿಂದ ಹಿಡಿದು, ದೈನಂದಿನ ಜೀವನ ಶೈಲಿ ಎಲ್ಲವೂ ಕೂಡ ಬದಲಾಗಿ ಬಿಟ್ಟಿದೆ. ಇತ್ತೀಚೆಗೆ ನಾವು ರೂಢಿ ಮಾಡಿಕೊಂಡಿರುವ ಕೆಲವು ಆಹಾರ ಪದಾರ್ಥಗಳು, ಆರೋಗ್ಯಕ್ಕೆ ಸಾಕಷ್ಟು ಮಾರಕ ಪರಿಣಾಮಗಳನ್ನು ಉಂಟು ಮಾಡುತ್ತಿವೆ. ಆದರೆ ವಿರ್ಯಾಸ ಎಂದರೆ, ಈ ವಿಷ್ಯಗಳು ನಮಗೆ ಗೊತ್ತಿದ್ದರೂ ಕೂಡ, ನಾವು ಅದಕ್ಕೆ ಸಾಕಷ್ಟು ಅಂಟಿಕೊಂಡಿದ್ದೇವೆ ಎಂದರೆ ತಪ್ಪಾಗಲಾರದು. ಹೀಗಾಗಿಯೇ ಇಂದು ಹಲವಾರು ರೋಗ - ರುಜಿನಗಳು ಚಿಕ್ಕ ವಯಸ್ಸಿಗೆ ಬಂದು ಮನುಷ್ಯರ ಇರುವ ಆಯಸ್ಸನ್ನು ಕಡಿಮೆ ಮಾಡುತ್ತಿವೆ.
ಇವೆಲ್ಲಾ ಸಮಸ್ಯೆಗಳಿಂದ ಹೊರಬರಲು ಸಾಕಷ್ಟು ದಾರಿಗಳಿವೆ. ಹಿರಿಯರು ಅನುಸರಿಸುತ್ತಿದ್ದ ಕೆಲವೊಂದು ಆಹಾರ ಪದ್ಧತಿಗಳನ್ನು, ನಾವು ಕೂಡ ಇಂದಿಗೆ ಅನುಸರಿಸಬೇಕಾದ ಅನಿವಾರ್ಯತೆ ನಮಗೆ ಎದುರಾಗಿದೆ. ಅಂತಹ ಆಹಾರಗಳಲ್ಲಿ ಮರಗೆಣಸು ಕೂಡ ಒಂದು. ಇಂದಿನ ಲೇಖನದಲ್ಲಿ ಈ ಮರಗೆಣಸಿನಲ್ಲಿರುವ ಪ್ರಯೋಜನಗಳ ಬಗ್ಗೆ ನೋಡೋಣ..
ಮೈಗ್ರೇನ್ ತಲೆನೋವು

ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು

ಹೊಟ್ಟೆ ಹಸಿವು ಹೆಚ್ಚಾಗುತ್ತದೆ

ಜೀರ್ಣಕ್ರಿಯೆಗೆ ಸಹಕಾರಿ

ಮರ ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿ ನಾರಿನಾಂಶ ಇರುವುದರಿಂದ ನಮ್ಮ ದೇಹದ ಪ್ರತಿ ಕಾರ್ಯ ಚಟುವಟಿಕೆಯಲ್ಲಿ ನೆರವಾಗುವಂತಹ ಅತ್ಯದ್ಭುತ ಗುಣ ಲಕ್ಷಣಗಳು ಕಂಡು ಬರುತ್ತದೆ. ಇನ್ನು ಮೊದಲೇ ಹೇಳಿದ ಹಾಗೆ ಇದರಲ್ಲಿ ನಾರಿನಾಂಶದ ಪ್ರಮಾಣ ಹೆಚ್ಚಾಗಿರುವುದರಿಂದ, ದೇಹದ ಜೀರ್ಣ ಪ್ರಕ್ರಿಯೆ ಸಾಕಷ್ಟು ಬದಲಾವಣೆ ಕಂಡು ನಾವು ಸೇವಿಸುವ ಆಹಾರದಲ್ಲಿನ ವಿಷಕಾರಿ ಅಂಶಗಳನ್ನು ಕರುಳಿನಲ್ಲಿ ಹೀರಿಕೊಂಡು ಜಠರ ನಾಳದ ಉರಿಯೂತವನ್ನು ಕಡಿಮೆ ಮಾಡಿ ಸೇವಿಸಿದ ಆಹಾರ ಸರಿಯಾದ ಪ್ರಮಾಣದಲ್ಲಿ ಜೀರ್ಣವಾಗುವಂತೆ ಮಾಡುತ್ತದೆ.
ದೇಹದ ತೂಕ ಇಳಿಸುವವರಿಗೆ ಒಳ್ಳೆಯದು

Know The Health Benefits Of Cassava To Control Migraine And Few More Uses.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am