ಬ್ರೇಕಿಂಗ್ ನ್ಯೂಸ್
13-03-22 11:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯ ಸಮಯದಲ್ಲಿ ಮಾರ್ಕೆಟ್ನಲ್ಲಿ ಹೆಚ್ಚಾಗಿ ಕಂಡುಬರುವ ಹಣ್ಣುಗಳೆಂದರೆ ಒಂದು ಕಲ್ಲಂಗಡಿ ಹಣ್ಣು ಮತ್ತೊಂದು ಈ ಖರ್ಬೂಜ ಹಣ್ಣು! ಈ ಎರಡೂ ಹಣ್ಣುಗಳು ಕೂಡ ತನ್ನಲ್ಲಿ ಅಪಾರ ಪ್ರಮಾಣದಲ್ಲಿ ನೀರಿನಾಂಶ ಹೊಂದಿರುವುದರಿಂದ ಬೇಸಿಗೆಯ ಕಾಲದಲ್ಲಿ ದೇಹಕ್ಕೆ ತಂಪನ್ನು ಒದಗಿಸುವುದರ ಜೊತೆಗೆ ಬಹಳಷ್ಟು ಆರೋಗ್ಯ ಪ್ರಯೋಜನಗಳನ್ನು ಮನುಷ್ಯನಿಗೆ ತಂದು ಕೊಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಈ ಖರ್ಬೂಜ ಹಣ್ಣಿನಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ಎಂಬುದನ್ನು ನೋಡೋಣ..
ದೇಹದ ತೂಕ ಇಳಿಸುವವರಿಗೆ
ಅಜೀರ್ಣ ಸಮಸ್ಯೆಗೆ ಒಳ್ಳೆಯದು
ಮಲಬದ್ಧತೆಯನ್ನು ದೂರ ಮಾಡುತ್ತದೆ
ಅಧಿಕ ರಕ್ತದೊತ್ತಡದ ಸಮಸ್ಯೆಗೆ
ಖರ್ಬುಜ ಹಣ್ಣು ಕಿಡ್ನಿಗಳ ಆರೋಗ್ಯಕ್ಕೂ ಒಳ್ಳೆಯದು!
ಆಂಟಿ - ಆಕ್ಸಿಡೆಂಟ್ ಗಳ ಮಹಾಪೂರವೇ ಖರ್ಬೂಜ ಹಣ್ಣು
Never Miss Muskmelon Fruits, It Will Help You To Get Rid From Weight Loss To Control Blood Pressure.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am