ಬ್ರೇಕಿಂಗ್ ನ್ಯೂಸ್
28-03-22 08:52 pm Source: Vijayakarnataka ಡಾಕ್ಟರ್ಸ್ ನೋಟ್
ಚಯಾಪಚಯ ಕ್ರಿಯೆಯನ್ನು ವೇಗಗೊಳ್ಳುವುದರಿಂದ ಸಾಕಷ್ಟು ಲಾಭಗಳನ್ನು ಪಡೆಯಬಹುದು. ಅವುಗಳಲ್ಲಿ ಪ್ರಮುಖವಾದುದು ತೂಕ ನಷ್ಟ. ತೂಕ ಇಳಿಸಿಕೊಳ್ಳುವ ವಿಷಯದಲ್ಲಿ ಚಯಾಪಚಯ ಕ್ರಿಯೆ ಅತಿ ಮುಖ್ಯವಾದುದು.
ವ್ಯಕ್ತಿಯಿಂದ ವ್ಯಕ್ತಿಗೆ ಚಯಾಪಚಯ ಕ್ರಿಯೆ ಬದಲಾಗುತ್ತದೆ. ಆರೋಗ್ಯಕರವಾದ ಆಹಾರದಿಂದ ಈ ಸಮಸ್ಯೆಯನ್ನು ನಾವು ನಿವಾರಿಸಿಕೊಳ್ಳಬಹುದು. ಸಾಮಾನ್ಯವಾಗಿ ನಿಮ್ಮ ಆಹಾರದಲ್ಲಿ ಹೆಚ್ಚು ಸಿಟ್ರಿಕ್ ಆಮ್ಲ ಹೊಂದಿರುವ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಚಯಾಪಚಯವನ್ನು ವೇಗಗೊಳಿಸಿಕೊಳ್ಳಬಹುದು.
ಯಾರೆಲ್ಲಾ ತೂಕ ಇಳಿಕೆ ಮಾಡಿಕೊಳ್ಳುವ ಹಾದಿಯಲ್ಲಿರುವಿರೋ ಅವರೆಲ್ಲಾ ಲೇಖನದಲ್ಲಿ ಹೇಳಲಾಗುವ ಪಾನೀಯಗಳನ್ನು ಸೇವನೆ ಮಾಡಿ.
ಅನಾನಸ್ ಜ್ಯೂಸ್

ಪುದೀನ ಮಿಶ್ರಿತ ಗ್ರೀನ್ ಟೀ

ಆಪಲ್ ಸೈಡರ್ ವಿನೆಗರ್

ಶುಂಠಿ ಮತ್ತು ನಿಂಬೆ

ತರಕಾರಿ ಜ್ಯೂಸ್

ಸಕ್ಕರೆ ಮಿಶ್ರಿತ ಹಣ್ಣಿನ ರಸವು ತೂಕವನ್ನು ಹೆಚ್ಚಿದರೆ ತರಕಾರಿ ಜ್ಯೂಸ್ ಅದರ ವಿರುದ್ಧ ಪರಿಣಾಮಗಳನ್ನು ಹೊಂದಿದೆ. ತರಕಾರಿಗಳು ತಮ್ಮದೇ ಆದ ಅದ್ಭುತವಾದ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಕಡಿಮೆ ಕ್ಯಾಲೋರಿ ತರಕಾರಿ ರಸವನ್ನು ಸೇವನೆ ಮಾಡುವುದರಿಂದ ತೂಕವನ್ನು ಗಮನಾರ್ಹವಾಗಿ ಕಳೆದುಕೊಳ್ಳಬಹುದಾಗಿದೆ.
Best Drink To Increase Metabolism In Kannada.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am