ಬ್ರೇಕಿಂಗ್ ನ್ಯೂಸ್
09-05-22 09:06 pm Source: Vijayakarnataka ಡಾಕ್ಟರ್ಸ್ ನೋಟ್
ತೂಕ ಇಳಿಕೆ ಮಾಡಿಕೊಳ್ಳಲು ಬಯಸುವವರು ಯಾವುದೇ ಕಾರಣಕ್ಕೂ ಪಿಷ್ಟ ಆಹಾರಗಳನ್ನು ಸೇವನೆ ಮಾಡಲು ಪೌಷ್ಟಿಕ ತಜ್ಞರು ಶಿಫಾರಸು ಮಾಡಲಾಗುವುದಿಲ್ಲ. ಈ ಕಾರಣದಿಂದಲೇ ಬ್ರೆಡ್ ಟೋಸ್ಟ್ಗಳನ್ನು ಕೈ ಬೀಡುತ್ತಾರೆ.
ಇನ್ನು ಮಧುಮೇಹ ಹೊಂದಿರುವವರು ಕೂಡ ಬ್ರೆಡ್, ಬನ್, ಮೈದಾದಿಂದ ತಯಾರಿಸಿದ ಆಹಾರಗಳಿಂದ ದೂರ ಉಳಿಯುತ್ತಾರೆ. ಬಹುತೇಕರು ಇಂತಹ ಆಹಾರಗಳು ತೂಕ ಮತ್ತು ಮಧುಮೇಹದ ಮೇಲೆ ಪರಿಣಾಮ ಬೀರುವುದರಿಂದ ಸಂಪೂರ್ಣವಾಗಿ ದೂರ ಉಳಿಯವುದೇ ಲೇಸು ಎಂದು ಅಭಿಪ್ರಾಯ ಪಡುತ್ತಾರೆ.
ಆದರೆ ನಿಮಗಿದು ತಿಳಿದಿರಲಿ, ಕೆಲವು ವಿಶೇಷವಾದ ಬ್ರೆಡ್ಗಳು ನಿಮ್ಮ ತೂಕ ಮತ್ತು ಮಧುಮೇಹದ ಮೇಲೆ ಯಾವುದೇ ರೀತಿಯ ಬದಲಾವಣೆಗಳನ್ನು ತರುವುದಿಲ್ಲ. ಹಾಗಾದರೆ ಆ ಬ್ರೆಡ್ಗಳು ಯಾವುವು ಎಂಬುದನ್ನು ಇಲ್ಲಿ ತಿಳಿಯಿರಿ.
ಗೋಧಿ ಬ್ರೆಡ್
ಧಾನ್ಯದ ಬ್ರೆಡ್
ಹುಳಿ ಬ್ರೆಡ್
ಮೊಳಕೆ ಕಾಳುಗಳ ಬ್ರೆಡ್
What Kind Of Bread Good For Diabetics And Weight Loss.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am