ಬ್ರೇಕಿಂಗ್ ನ್ಯೂಸ್
11-09-20 03:46 pm Bangalore Correspondent ಲೀಡರ್ಸ್ ರಿಪೋರ್ಟ್
ಬೆಂಗಳೂರು, ಸಪ್ಟೆಂಬರ್ 11: ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ದಾಸರಹಳ್ಳಿಯಲ್ಲಿ ಇತ್ತೀಚೆಗೆ ಬಿದ್ದ ಭಾರಿ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಮೈತ್ರಿ ಸರ್ಕಾರ ಪತನವಾದ ಬಳಿಕ ಇದೇ ಮೊದಲ ಬಾರಿಗೆ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಭೇಟಿ ಆಗಿದ್ದಾರೆ. ಇಬ್ಬರೂ ನಾಯಕರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
ಇದಕ್ಕೆ ಕೆಲವರು ರಾಜಕೀಯ ಬಣ್ಣ ನೀಡಿದರೂ, ರಾಜಕೀಯದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ತಕ್ಷಣವೇ ಆಗಬೇಕಾಗಿರುವ ಕೆಲಸಗಳು ಮತ್ತು ರಾಮನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಮಾತುಕತೆಗೆ ಬಂದಿದ್ದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಜುನಾಥ್ ಅವರೂ ಕುಮಾರಸ್ವಾಮಿ ಜತೆಗಿದ್ದರು. ನಗರದಲ್ಲಿ ಮಂಜುನಾಥ್ ಜೆಡಿಎಸ್ನಿಂದ ಗೆದ್ದಿರುವ ಏಕೈಕ ಶಾಸಕ.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am