ಬ್ರೇಕಿಂಗ್ ನ್ಯೂಸ್
26-05-22 01:07 pm Mangalore Correspondent ಕರಾವಳಿ
ಮಂಗಳೂರು, ಮೇ 26 : ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ನಿಷೇಧ ನಿಯಮವನ್ನು ವಿದ್ಯಾರ್ಥಿಗಳು ಸರಿಯಾಗಿ ಪಾಲಿಸುತ್ತಿಲ್ಲ. ಶಿಕ್ಷಕರು ಈ ಬಗ್ಗೆ ಕಟ್ಟುನಿಟ್ಟಿನ ನಿಯಮ ಜಾರಿ ಮಾಡುತ್ತಿಲ್ಲ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜಿನಲ್ಲಿ 43 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡೇ ತರಗತಿಗೆ ಬರುತ್ತಿದ್ದಾರೆ. ತರಗತಿ ಒಳಗೆ ಹಿಜಾಬ್ ಹಿಜಾಬ್ ತೆಗೆಯಬೇಕೆಂಬ ನಿಯಮ ಪಾಲನೆ ಮಾಡುತ್ತಿಲ್ಲ ಎಂದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನ ಆವರಣದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.




ಕಾಲೇಜಿನ ಆಡಳಿತ ಮಂಡಳಿ ಸರಿಯಾಗಿ ಕಾನೂನು ಪಾಲನೆ ಮಾಡುತ್ತಿಲ್ಲ. ಸರಕಾರದ ಆದೇಶ ಇದ್ದರೂ ಕಾನೂನು ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹಿಜಾಬ್ ನಿಯಮವನ್ನು ಕಾಲೇಜಿನಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವಂತೆ ಆಗ್ರಹ ಮಾಡಿದ್ದಾರೆ.
Students protest at Mangalore Univercity college as Muslim Girls come with Hijab to class even amid strict court orders. The Hindu students demanded justice. They alleged that more than 50 Muslim girls are coming to college wearing hijabs.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm