ಬ್ರೇಕಿಂಗ್ ನ್ಯೂಸ್
28-05-22 10:29 pm Mangalore Correspondent ಕರಾವಳಿ
ಮಂಗಳೂರು, ಮೇ 28: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ ಎಂದು ಎಸ್ಡಿಪಿಐ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದ ನಾಯಕರಿಗೆ ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸರ್ವ ಧರ್ಮದ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಪ್ರತಿಯೊಬ್ಬರು ಗೌರವ ನೀಡುವ ವ್ಯಕ್ತಿ ಸಿದ್ದರಾಮಯ್ಯ. ಅಪ್ರತಿಮ ಜಾತ್ಯತೀತ ನಾಯಕರ ಬಗ್ಗೆ ನಿನ್ನೆ ನಡೆದ ಎಸ್ಡಿಪಿಐ ಸಮಾವೇಶದಲ್ಲಿ ಮುಖಂಡರು ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯರ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ? ಜಾತ್ಯಾತೀತರು ಎಂದು ಬೊಬ್ಬೆ ಹೊಡೆಯುವ ನೀವು, ಕೋಮುವಾದಿ ಶಕ್ತಿಗಳ ವಿರುದ್ದ ಕಿಡಿಕಾರುವ ಬದಲು, ಬಿಜೆಪಿ ಪಕ್ಷದ ಮುಖಂಡನ ಮೈದಾನದಲ್ಲಿ ನಿಂತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೀವು ಪಡೆದಿರುವ ಕಮಿಷನ್ ನಿಯತ್ತಿಗೋ ಅಥವಾ ಬಿಜೆಪಿಯ ಭಯಕ್ಕೋ? ಕರಾವಳಿಯ ಪ್ರಬುದ್ದ ಜನ ಸೂಕ್ತ ಸಮಯದಲ್ಲಿ ನಿರ್ಧರಿಸಿ ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯು.ಟಿ.ಖಾದರ್ ಎಸ್ಡಿಪಿಐ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Has BJP govt given 40 percent commission to SDPI questions U T Khader in Mangalore for slamming Congress Siddaramaiah during SDPI rally.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm