ಬ್ರೇಕಿಂಗ್ ನ್ಯೂಸ್
28-09-20 10:25 am Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದುಬೈನಿಂದ ಬರುತ್ತಿದ್ದ ವಿಮಾನದಲ್ಲಿ ಸೀಟಿನಡಿ ಬಚ್ಚಿಡಲಾಗಿದ್ದ ಆರು ಚಿನ್ನದ ಬಿಸ್ಕತ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ದುಬೈಯಿಂದ ಆಗಮಿಸಿದ್ದ ಇಂಡಿಗೋ ವಿಮಾನ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು. ವಿಮಾನ ಮುಂದೆ ಹೈದರಾಬಾದ್ ತೆರಳುವುದರಲ್ಲಿತ್ತು. ಈ ವೇಳೆ ತಪಾಸಣೆ ನಡೆಸಿದ ವೇಳೆ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿದ್ದು ಪರಿಶೀಲನೆ ನಡೆಸಿದಾಗ ಸುಮಾರು 33.80 ಲಕ್ಷ ರೂಪಾಯಿ ಮೌಲ್ಯದ ಆರು ಚಿನ್ನದ ಬಿಸ್ಕತ್ ಪತ್ತೆಯಾಗಿದೆ. ಆರು ಚಿನ್ನದ ಬಿಸ್ಕತ್ತು 670 ಗ್ರಾಂ ಭಾರ ಇತ್ತೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಕ್ಸ್ ಯಾರಿಗೆ ಸೇರಿದ್ದೆಂದು ಗೊತ್ತಾಗಿಲ್ಲ. ಯಾರೋ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ್ದಾರೆ ಎನ್ನುವುದು ತಿಳಿದುಬಂದಿದೆ. ವಿಮಾನ ದುಬೈನಿಂದ ಮಂಗಳೂರು ವಯಾ ಹೈದರಾಬಾದ್ ತೆರಳಲು ನಿಗದಿಯಾಗಿತ್ತು. ಹೀಗಾಗಿ ಚಿನ್ನವನ್ನು ಮಂಗಳೂರಿಗೆ ಒಯ್ಯುವ ಉದ್ದೇಶ ಇತ್ತೇ ಅಥವಾ ಹೈದರಾಬಾದ್ ಒಯ್ಯಲು ಪ್ಲಾನ್ ಮಾಡಲಾಗಿತ್ತೇ ಎನ್ನುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm