ಬ್ರೇಕಿಂಗ್ ನ್ಯೂಸ್
31-05-22 11:47 am Mangalore Correspondent ಕರಾವಳಿ
ಮಂಗಳೂರು, ಮೇ 31 : ನಗರದ ಬಿಕರ್ನಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕುಲಶೇಖರ ನಿವಾಸಿ ಧೀರಜ್ (29) ಮೆದುಳು ನಿಷ್ಕ್ರೀಯಗೊಂಡಿದ್ದು, ಮಗನ ಅಂಗಾಂಗ ದಾನ ಮಾಡಲು ಹೆತ್ತವರು ನಿರ್ಧರಿಸಿದ್ದಾರೆ.
ಮೇ 29ರ ಭಾನುವಾರ ನಸುಕಿನ ಜಾವ ಬಿಕರ್ನಕಟ್ಟೆಯಲ್ಲಿ ಗಣೇಶ್ ಎಂಬವರು ಧೀರಜ್ ನನ್ನು ಕುಲಶೇಖರದ ಮನೆಗೆ ಬಿಡಲು ತೆರಳುತ್ತಿದ್ದಾಗ ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಸ್ಕೂಟರ್ ನಿಂದ ರಸ್ತೆಗೆ ಬಿದ್ದ ಗಣೇಶ್ ಹಾಗೂ ಧೀರಜ್ ಇಬ್ಬರೂ ಗಂಭೀರ ಗಾಯಗೊಂಡಿದ್ದರು. ನಸುಕಿನ ಜಾವ 2:30ರ ವೇಳೆಗೆ ಸೆಂಟ್ರಲ್ ರೈಲ್ವೇ ಸ್ಟೇಷನ್ ಗೆ ಬಾಡಿಗೆಗೆಂದು ತೆರಳುತ್ತಿದ್ದ ಆಟೋ ಚಾಲಕ ಪ್ರವೀಣ್ ಕುಮಾರ್ ರಸ್ತೆಯಲ್ಲಿ ಬಿದ್ದಿದ್ದ ಯುವಕರನ್ನು ಗಮನಿಸಿ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ತಲೆಗೆ ತೀವ್ರ ಪೆಟ್ಟು ತಗಲಿದ್ದ ಧೀರಜ್ ಅವರ ಮೆದುಳು ನಿಷ್ಕ್ರೀಯವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರಿಂದ ಅವರ ಕುಟುಂಬ ಅಂಗಾಂಗ ದಾನ ಮಾಡಲು ನಿರ್ಧರಿಸಿದೆ. ಚೆನ್ನೈ ಮೂಲದ ವೈದ್ಯರ ತಂಡ ಖಾಸಗಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಧೀರಜ್ ಅವರ ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ ಎಂದು ತಿಳಿದುಬಂದಿದೆ.
Dheeraj, who was injured in two-wheeler accident at Bikkarnakatte in Mangalore, was declared brain dead on Monday May 30 night. The deceased's heart, heart valves, liver and kidneys will be donated, said family and hospital sources.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am