ಬ್ರೇಕಿಂಗ್ ನ್ಯೂಸ್
31-05-22 06:30 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಎರಡೂ ಕಿಡ್ನಿ ವಿಫಲಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸೇವಂತಿಗುಡ್ಡೆಯ ಎಸ್ಸೆಸೆಲ್ಸಿ ವಿದ್ಯಾರ್ಥಿನಿ ತೇಜಸ್ವಿನಿ(15) ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳಾದ ತೇಜಸ್ವಿನಿಯ ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿದ್ದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ತೇಜಸ್ವಿನಿಗೆ ಡಯಾಲಿಸಿಸ್ ಚಿಕಿತ್ಸೆ ನಡೆಸಲಾಗುತ್ತಿದ್ದು ಆಕೆಗೆ ಬೇರೆ ಕಿಡ್ನಿ ಕಸಿ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರಂತೆ.
ತೀರಾ ಅಶಕ್ತರಾಗಿದ್ದ ಕುಟುಂಬವು ಮಗಳ ಚಿಕಿತ್ಸೆಗಾಗಿ ದಾನಿಗಳಲ್ಲಿ ನೆರವು ಯಾಚಿಸಿತ್ತು. ಕೆಲವು ಹೃದಯ ವೈಶಾಲಿಗಳು ತೇಜಸ್ವಿನಿ ಚಿಕಿತ್ಸೆಗೆ ಸಹಕರಿಸಿದ್ದರು. ಹಾಗಾಗಿ ಇಂದು ತೇಜಸ್ವಿನಿಯನ್ನ ಹೆಚ್ಚಿನ ಚಿಕಿತ್ಸೆಗೆ ಅಂಬುಲೆನ್ಸಲ್ಲಿ ಬೆಂಗಳೂರಿಗೆ ಒಯ್ಯುತ್ತಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ದಾರಿ ಮಧ್ಯದ ನೆಲ್ಯಾಡಿಯ ಸ್ಥಳೀಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮಧ್ಯಾಹ್ನದ ವೇಳೆ ತೇಜಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
Mangalore SSLC girl student dies of kidney failure on the way to Bangalore in Ambulance. The deceased has been identified as Tejeswini from Ullal.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am