ಬ್ರೇಕಿಂಗ್ ನ್ಯೂಸ್
31-05-22 08:35 pm Mangalore Correspondent ಕರಾವಳಿ
ಮಂಗಳೂರು, ಮೇ 31: ನಾಡಗೀತೆಗೆ ಅವಮಾನ, ಪಠ್ಯಕ್ರಮದ ಪರಿಷ್ಕರಣೆ ವೇಳೆ ಲೋಪ ಆಗಿರುವ ಆರೋಪದ ಕುರಿತು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಿಗೆ ವರದಿ ನೀಡಲು ಸೂಚಿಸಿದ್ದೇನೆ. ವರದಿ ಆಧರಿಸಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಸಂಜೆ ಉಡುಪಿ ತೆರಳುವುದಕ್ಕಾಗಿ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನೀಡುವ ವರದಿ ಆಧಾರದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.



ಬೆಂಗಳೂರಿಗೆ ತೆರಳಿದ ನಂತರ ಶಿಕ್ಷಣ ಸಚಿವರು ವರದಿ ಕೊಡಲಿದ್ದಾರೆ. ಅದರ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದವರು ಹೇಳಿದರು.



ಶಿಕ್ಷಣ ಸಚಿವರು ಈಗಾಗಲೇ ಆದಿಚುಂಚನಗಿರಿ ಮಠಾಧೀಶರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಎಲ್ಲ ಆಯಾಮಗಳ ಅಧ್ಯಯನ ನಡೆಸಿ, ಸತ್ಯಾಂಶ ಕುರಿತು ಮಾಹಿತಿ ನೀಡುವರು. ಮಂಗಳೂರಿನ ಮಳಲಿ ಮಸೀದಿ ವಿಚಾರ ನ್ಯಾಯಾಲಯದಲ್ಲಿದೆ. ಅಲ್ಲಿ ತೀರ್ಪು ಬರುವ ವರೆಗೆ ಯಾವುದೇ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
CM Basavaraj Bommai in Mangalore, disrespect state anthem will take action against Rohith Chakratheertha. The letter to Chief Minister Basavaraj Bommai comes against the backdrop of a complaint lodged against textbook committee head Rohith Chakratheertha for allegedly distorting on Facebook the lyrics written by Kuvempu.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am