ಬ್ರೇಕಿಂಗ್ ನ್ಯೂಸ್
28-09-20 11:57 am Mangalore Correspondent ಕರಾವಳಿ
ಮಂಗಳೂರು, ಸೆ.28: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತರಲು ಉದ್ದೇಶಿಸಿರುವ ಭೂ ಸುಧಾರಣೆ ಕಾನೂನು ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಬೆಳಗ್ಗಿನಿಂದಲೇ ಎಂದಿನಂತೆ ವಾಹನ ಸಂಚಾರ ಇದೆ. ಕೆಎಸ್ಆರ್ಟಿಸಿ, ಖಾಸಗಿ ಬಸ್, ಆಟೋ, ಟ್ಯಾಕ್ಸಿಗಳ ಸಂಚಾರ ಎಂದಿನಂತಿವೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಜನಸಂಚಾರವೂ ಯಾವಾಗಿನಂತೇ ಇದೆ. ಈ ನಡುವೆ ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ.

ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ !
ಬಂದ್ ಕರೆ ಹಿನ್ನೆಲೆಯಲ್ಲಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ, ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು. ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷದ ನಾಯಕರು ಹೋರಾಟ ಬೆಂಬಲಿಸಿ ಸೇರಿದ್ದರು. ಡಿವೈಎಫ್ಐ, ಸಿಐಟಿಯು ಸೇರಿ ಹಲವು ಕಾರ್ಮಿಕ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.
Join our WhatsApp group for latest news updates (2)
video
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am