ಬ್ರೇಕಿಂಗ್ ನ್ಯೂಸ್
02-06-22 11:50 am Mangalore Correspondent ಕರಾವಳಿ
Photo credits : Representation Image
ಪುತ್ತೂರು, ಜೂನ್ 2: ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದು ತರಗತಿಗೆ ಬರುತ್ತಿದ್ದ ಆರು ಮಂದಿ ಪವದಿ ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಅಮಾನತು ಮಾಡಲಾಗಿದೆ.
ಹೈಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶ ಇದ್ದರೂ ಈ ಬಗ್ಗೆ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯರ ಮನವೊಲಿಕೆ, ಮನವಿಗಳನ್ನು ಮಾಡುತ್ತಾ ಬಂದರೂ, ಆರು ಮಂದಿ ವಿದ್ಯಾರ್ಥಿನಿಯರು ಮಾತ್ರ ತಮ್ಮ ಪಟ್ಟು ಸಡಿಲಿಸಿರಲಿಲ್ಲ. ತಾವು ಹಿಜಾಬ್ ಹಾಕ್ಕೊಂಡೇ ಬರುತ್ತೇವೆ ಎಂದು ತರಗತಿಗೆ ಬಂದು ಕುಳಿತುಕೊಳ್ಳುತ್ತಿದ್ದರು. ಇದರಿಂದ ಉಪನ್ಯಾಸಕರು ಮತ್ತು ಕಾಲೇಜಿನ ಆಡಳಿತ ಮಂಡಳಿಗೆ ಇಕ್ಕಟ್ಟಿನ ಸ್ಥಿತಿ ಉಂಟಾಗಿತ್ತು.
ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಸಭೆ ನಡೆಸಿ, ಆರು ಮಂದಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಲು ನಿರ್ಧರಿಸಿದ್ದಾರೆ. ಹಿಜಾಬ್ ತೆಗೆದು ಕಾಲೇಜಿಗೆ ಬರುವುದಿದ್ದರೆ ಅವಕಾಶ ನೀಡಲಾಗುವುದು. ಹಿಜಾಬ್ ಧರಿಸಿ ಕಾಲೇಜು ಬರಲು ಅವಕಾಶ ಇಲ್ಲ ಎಂದು ನಿರ್ಣಯ ತೆಗೆದುಕೊಂಡಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಪದವಿ ಕಾಲೇಜಿನಲ್ಲಿ ಹಿಜಾಬ್ ಕುರಿತು ಹೋರಾಟ ನಡೆಯುತ್ತಿರುವ ಸಂದರ್ಭದಲ್ಲೇ ಉಪ್ಪಿನಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದು ಸುದ್ದಿಗೆ ಗ್ರಾಸವಾಗಿದೆ.
The hijab row has once again erupted in Karnataka with the suspension of six Muslim girl students. On Thursday, the Muslim girls were from Uppinangady first grade college in Dakshina Kannada.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm