ಬ್ರೇಕಿಂಗ್ ನ್ಯೂಸ್
08-06-22 01:13 pm Udupi Correspondent ಕರಾವಳಿ
ಉಡುಪಿ, ಜೂನ್ 8 : ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹಾಗೂ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Mari_gudi_6 ಹೆಸರಿನ ಇನ್ಸ್ ಟಾ ಗ್ರಾಮ ಪೇಜ್ ನಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಬ್ಯಾರಿ ಯುವಕ, ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಬಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ.
ಯಶಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್, ಹಿಜಾಬ್ ವಿಚಾರದಲ್ಲಿ ಉಗ್ರ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದರು. ಅಲ್ಲದೆ, ಮುಸ್ಲಿಂ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸುತ್ತಿದ್ದರು. ಹಿಂದುತ್ವದ ಪರವಾಗಿ ಖಡಕ್ ನಿಲುವುಗಳನ್ನು ಹೇಳುತ್ತಿದ್ದರು. ಇದೇ ಕಾರಣಕ್ಕೋ ಏನೋ ಕಿಡಿಗೇಡಿ ಯುವಕರು ಈ ರೀತಿ ಪೋಸ್ಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬಹಿರಂಗ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಯಶಪಾಲ್ ಸುವರ್ಣ, ಇಂಥ ಶಕ್ತಿಗಳನ್ನು ಮಟ್ಟ ಹಾಕಲು ಗೊತ್ತಿದೆ. ಈ ರೀತಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ಯಾರು ಇದರ ಹಿಂದೆ ಇದ್ದಾರೋ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ್, ನನಗೆ ಮತ್ತು ಯಶಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಒಬ್ಬರ ತಲೆಗೆ 10 ಲಕ್ಷ ಬೆಲೆ ಘೋಷಣೆ ಹಾಕಿದ್ದಾರೆ. ಈ ರೀತಿ ಸಾಕಷ್ಟು ಜೀವ ಬೆದರಿಕೆ ಬಂದಿದೆ. ಯಾವ ಬೆದರಿಕೆಗೂ ಹೆದರಲ್ಲ. 2009ರಲ್ಲಿ ರಶೀದ್ ಮಲಬಾರಿ ಎಂಬಾತ ನನ್ನನ್ನ ಕೊಲೆ ಮಾಡಲಿಕ್ಕೆ ಬಂದಿದ್ದ. ಇವತ್ತು ಬೆಳಗ್ಗೆ ಎರಡು ಪೋನ್ ಕರೆ ಬಂದಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.
Hijab row, Udupi Yashpal Suvarna and Pramod Muthalik gets death threats on Instagram. The post by Marigudi 6 offers big money for those who will behead both. Kaup Yuva Morcha lodged a complaint with Kaup police circle inspector Prakash and Kaup police station inspector requesting him to hold investigations and take suitable action in this connection.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am