ಬ್ರೇಕಿಂಗ್ ನ್ಯೂಸ್
12-06-22 06:25 pm Mangalore Correspondent ಕರಾವಳಿ
ಉಳ್ಳಾಲ, ಜೂ.12 : ತಾಯಿಗೆ ಕರೆ ಮಾಡಲು ಫೋನ್ ನೀಡಲಿಲ್ಲ ಎಂದು ನೊಂದ ವಿದ್ಯಾರ್ಥಿಯೋರ್ವ ಹಾಸ್ಟೆಲಿನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿಯ ಶಾರದಾ ವಿದ್ಯಾನಿಕೇತನ ಸ್ಕೂಲ್ ಹಾಸ್ಟೆಲ್ ನಲ್ಲಿ ನಡೆದಿದೆ.
ತಲಪಾಡಿ ಕೆ.ಸಿ.ರೋಡಿನ ಶಾರದಾ ವಿದ್ಯಾನಿಕೇತನದ 9ನೇ ತರಗತಿ ವಿದ್ಯಾರ್ಥಿ ಪೂರ್ವಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪೂರ್ವಜ್ ಬೆಂಗಳೂರು, ಹೊಸಕೋಟೆ ಮೂಲದವನಾಗಿದ್ದು ಶನಿವಾರ ಅವರ ತಾಯಿಯ ಹುಟ್ಟುಹಬ್ಬ ಇತ್ತು. ತಾಯಿಗೆ ಶುಭ ಹಾರೈಸಲು ಹಾಸ್ಟೆಲ್ ಸಿಬ್ಬಂದಿಯಲ್ಲಿ ಫೋನ್ ಕೇಳಿದ್ದ. ಈ ವೇಳೆ ಸಿಬ್ಬಂದಿ ಫೋನ್ ಕರೆ ಮಾಡಲು ಅವಕಾಶ ನೀಡಿರಲಿಲ್ಲ. ಇದರಿಂದ ನೊಂದ ವಿದ್ಯಾರ್ಥಿ ಪೂರ್ವಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ullal 14 year old boy commits suicide after hostel rejects phone call to parents in Mangalore. The deceased has been identified as Poorvaj. The incident took place at VidyaNiketan School. The boy wanted to wish his mother for her birthday but as the school refused to make calls he committed suicide.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am