ಬ್ರೇಕಿಂಗ್ ನ್ಯೂಸ್
18-06-22 03:21 pm Mangalore Correspondent ಕರಾವಳಿ
ಮಂಗಳೂರು, ಜೂನ್ 18 : ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಕಾಮರ್ಸ್ ಮತ್ತು ಸೈನ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐವರು ಟಾಪರ್ ಆಗಿದ್ದು ಜಿಲ್ಲೆಗೆ ಹೆಸರು ತಂದಿದ್ದಾರೆ.
ಕಾಮರ್ಸ್ ವಿಭಾಗದಲ್ಲಿ ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಸಮರ್ಥ್ ಜೋಶಿ, ಮಂಗಳೂರು ಅಲೋಶಿಯಸ್ ಕಾಲೇಜಿನ ಅನಿಶಾ ಮಲ್ಯ, ಕೆನರಾ ಪಿಯು ಕಾಲೇಜಿನ ಅಚಲ್ ಪ್ರವೀಣ್ ಉಳ್ಳಾಲ್ 600ರಲ್ಲಿ 595 ಅಂಕ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಲೋಶಿಯಸ್ ಕಾಲೇಜಿನ ಇಲ್ಹಾಮ್ ರಾಫಿಕ್, ಆಳ್ವಾಸ್ ಕಾಲೇಜಿನ ಶ್ರೀಕೃಷ್ಣ ಪೆಜತ್ತಾಯ 597 ಅಂಕ ಪಡೆದು ಗಮನ ಸೆಳೆದಿದ್ದಾರೆ.
ಅಲೋಶಿಯಸ್ ಕಾಲೇಜಿನಲ್ಲಿ ಅನಿಶಾ ಮಲ್ಯ ಮತ್ತು ಇಲ್ಹಾಮ್ ರಾಫಿಕ್ ಹೆತ್ತವರು ಬಂದು ಮಕ್ಕಳೊಂದಿಗೆ ಸಿಹಿ ತಿನ್ನಿಸಿ ಸಂಭ್ರಮ ಹಂಚಿಕೊಂಡರು. ನಿರಂತರ ಅಧ್ಯಯನದಿಂದ ಈ ಸಾಧನೆ ಸಾಧ್ಯವಾಗಿದೆ. ಆದರೆ ಗರಿಷ್ಠ ಅಂಕ ಪಡೆಯುತ್ತೇನೆಂದು ನಿರೀಕ್ಷೆ ಮಾಡಿರಲಿಲ್ಲ. ಸಂತೋಷವಾಗಿದೆ. ಮುಂದೆ ಇದೇ ಕಾಲೇಜಿನಲ್ಲಿ ಅಧ್ಯಯನ ಮುಂದುವರಿಸುತ್ತೇನೆ. ಹೆತ್ತವರು ಮತ್ತು ಕಾಲೇಜಿನ ಉಪನ್ಯಾಸಕರ ಪ್ರೋತ್ಸಾಹದಿಂದಾಗಿ ಸಾಧನೆ ಮಾಡುವಂತಾಗಿದೆ. ಉನ್ನತ ಅಧ್ಯಯನ ಕೈಗೊಳ್ಳಬೇಕೆಂಬ ಬಯಕೆ ಇದೆ. ಇಂಥದ್ದೇ ಆಗಬೇಕು ಅಂತ ಈಗಲೇ ನಿರ್ಣಯ ಮಾಡಿಲ್ಲ ಎಂದು ಅನಿಶಾ ಮಲ್ಯ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಇಲ್ಹಾಮ್ ರಾಫಿಕ್, ಯೇನಪೋಯ ಮೆಡಿಕಲ್ ಕಾಲೇಜಿನಲ್ಲಿ ಸೈಕಾಲಜಿ ಅಧ್ಯಯನ ಮಾಡುವ ಗುರಿ ಇಟ್ಟುಕೊಂಡಿದ್ದಾರೆ. ಸೈಕಾಲಜಿ ನನ್ನ ಇಷ್ಟದ ಸಬ್ಜೆಕ್ಟ್. ಅದಕ್ಕಾಗಿಯೇ ಸೈನ್ಸ್ ಕಲಿತಿದ್ದೇನೆ. ಮುಂದೆ ಅದೇ ವಿಷಯದಲ್ಲಿ ಬಿಎಸ್ಸಿ ಮಾಡಿ ಎಂಎಸ್ ಮಾಡುತ್ತೇನೆ ಎಂದಿದ್ದಾರೆ.
The much-awaited second PU results were announced on Saturday June 18. In total, 61.88% students have cleared the examination. Out of the total 5,99,974 students who wrote the examination, 4,02,697 have passed. As usual girls have upper hand than the boys. Students of science stream are the ones who have maximum percentage of passing the examination. Ilham of St Aloysius PU College secured 597 while Anisha Mallya scored 595. Expert PU College’s Vijaylakshmi U Ullegaddi scored 595, Neha Shabadi scored 592 and Varsha C M secured 591.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm