ಬ್ರೇಕಿಂಗ್ ನ್ಯೂಸ್
21-06-22 08:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ಚೀನಾದಿಂದ ಸಿರಿಯಾಕ್ಕೆ ತೆರಳುತ್ತಿದ್ದ ಹಡಗು ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದು, ಅದರಲ್ಲಿದ್ದ 15 ಮಂದಿ ಸಿಬಂದಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ.
ಮಂಗಳೂರಿನಿಂದ 5.6 ನಾಟಿಕಲ್ ದೂರದಲ್ಲಿ ಸಮುದ್ರ ಮಧ್ಯೆ ಹಡಗು ಅಪಾಯಕ್ಕೀಡಾಗಿದೆ. ಹಡಗಿಗೆ ಅಡಿಭಾಗದಲ್ಲಿ ತೂತು ಬಿದ್ದು ನೀರು ಒಳಹೊಕ್ಕಿದೆ ಎನ್ನಲಾಗುತ್ತಿದ್ದು, ಕೂಡಲೇ ರೇಡಿಯೋ ಸಂದೇಶ ಮೂಲಕ ಅದರಲ್ಲಿದ್ದ ಸಿಬಂದಿ ರಕ್ಷಣೆಗೆ ಮೊರೆ ಇಟ್ಟಿದ್ದಾರೆ. ಇದರಿಂದ ಸಮುದ್ರದಲ್ಲಿ ಗಸ್ತಿನಲ್ಲಿದ್ದ ಕೋಸ್ಟ್ ಗಾರ್ಡ್ ಪಡೆ ಅಲ್ಲಿಗೆ ಧಾವಿಸಿದ್ದು, ಅದರಲ್ಲಿದ್ದ ಸಿಬಂದಿಯನ್ನು ರಕ್ಷಣೆ ಮಾಡಿದೆ.




ಚೀನಾದಿಂದ ಎಂಟು ಸಾವಿರ ಟನ್ ಕಲ್ಲಿದ್ದಲು ಅದಿರನ್ನು ಹೊತ್ತುಕೊಂಡು ಹಡಗು ಸಿರಿಯಾಕ್ಕೆ ತೆರಳುತ್ತಿದೆ ಎನ್ನಲಾಗುತ್ತಿದೆ. ಹಡಗನ್ನು ಎಳೆದು ದಡಕ್ಕೆ ತರುವ ಪ್ರಯತ್ನ ನಡೆದಿದೆ. ಆದರೆ, ಕರಾವಳಿಯಲ್ಲಿ ಮಳೆ, ಗಾಳಿ ಇರುವುದರಿಂದ ಎಳೆದು ತರುವ ಪ್ರಯತ್ನ ಸಾಧ್ಯವಾಗಿಲ್ಲ. ಸಿರಿಯಾ ದೇಶದ ಎಂವಿ ಪ್ರಿನ್ಸೆಸ್ ಮೈರಲ್ ಎನ್ನುವ ಹೆಸರಿನ ಹಡಗು ಅಪಘಾತಕ್ಕೀಡಾಗಿದೆ. ಹಡಗಿನಲ್ಲಿದ್ದ ಸಿಬಂದಿಯನ್ನು ಮಂಗಳೂರಿಗೆ ಕರೆತರಲಾಗಿದೆ.
15 from Syrian rescued from MV Princess Miral by Mangalore Coast Gaurd. In a prompt and swift SAR Mission, ICG has saved precious lives of 15 Syrian nationality mariners from a foreign flag ship MV Princess Miral which ran aground off New Mangalore on 21 Jun 22. The SAR mission was coordinated by ICGS Vikram and ICGS Amartya by braving the rough weather condition. The crew of the grounded vessel has abandoned the ship due to breech in hull and ingress of water in holds. The vessel was bound for Lebanon from Malaysia.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm