ಬ್ರೇಕಿಂಗ್ ನ್ಯೂಸ್
23-06-22 01:14 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 23: ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕ ಬಳಿಯ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ. ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಬಾಲಕಿ ಸಾವಿನ ಹಿನ್ನೆಲೆ ಶಾಲೆಗೆ ರಜೆ ಕೊಡಲಾಗಿದೆ.
ಕಳೆದ ಒಂದು ವಾರದಿಂದ ಬಾಲಕಿ ಜ್ವರದಿಂದ ಬಳಲುತ್ತಿದ್ದು ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಜೂನ್ 22 ರಂದು ಮೃತಪಟ್ಟಿದ್ದಾಳೆ. ಯಾವ ರೀತಿಯ ಜ್ವರ ಇತ್ತು. ಕೇವಲ ಜ್ವರದ ಕಾರಣಕ್ಕೆ ಸಾವು ಸಂಭವಿಸಿದೆಯೇ ಬೇರೆ ಏನಾದರೂ ದೈಹಿಕ ತೊಂದರೆ ಇತ್ತೇ ಎನ್ನುವುದು ತಿಳಿದಿಲ್ಲ.
A six-year-old girl who was suffering from high fever died failing to respond to the treatment. The deceased is identified as Aradhya Acharya, daughter of Ravi Acharya, a resident of Hanuman Nagar here. A local medical practitioner was treating the child for the past one week but her fever increased and she passed away on Thursday, June 22.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am