ಬ್ರೇಕಿಂಗ್ ನ್ಯೂಸ್
24-06-22 01:25 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ನಗರದ ನಾಗುರಿಯಲ್ಲಿ ಇಲೆಕ್ಟ್ರಿಕ್ ಸ್ಕೂಟರ್ ಗಳ ಶೋರೂಂ ಒಂದಕ್ಕೆ ಬೆಂಕಿ ಬಿದ್ದು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿವೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ನಾಗುರಿಯ ಓಕಿನಾವ ಕಂಪೆನಿಯ ಸ್ಕೂಟರ್ ಶೋ ರೂಂನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು ಶೋ ರೂಂನಲ್ಲಿದ್ದ 10ಕ್ಕೂ ಹೆಚ್ಚು ಸ್ಕೂಟರ್ ಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.








ಗುರುವಾರ ರಾತ್ರಿ ಸ್ಕೂಟರ್ ಗಳ ಬ್ಯಾಟರಿಯನ್ನು ಶೋರೂಮ್ ಸಿಬ್ಬಂದಿ ಚಾರ್ಜ್ ಮಾಡಲು ಇಟ್ಟಿದ್ದರು. ಅದರಲ್ಲಿ ಕಿಡಿ ಉಂಟಾಗಿ ಇಡೀ ಶೋರೂಮ್ ಹೊತ್ತಿ ಉರಿದಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಇಲೆಕ್ಟ್ರಿಕ್ ಸ್ಕೂಟರ್ ಮಾರಾಟ ಹೆಚ್ಚುತ್ತಿದ್ದು ಅದರ ನಡುವೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳೂ ಹೆಚ್ಚಿವೆ. ಈಗ ಇಡೀ ಶೋರೂಮನ್ನೇ ಇಲೆಕ್ಟ್ರಿಕ್ ಸ್ಕೂಟರ್ ಆಹುತಿ ಪಡೆದಿದೆ. ಬೆಳಗ್ಗೆ ಶೋರೂಮ್ ಸಿಬಂದಿ ಕೆಲಸಕ್ಕೆ ಬರುವಾಗಲೇ ಹೊಗೆ ಬರುತ್ತಿದ್ದು ಆನಂತರ ಒಮ್ಮಿಂದೊಮ್ಮೆಲೇ ಹೊತ್ತಿ ಉರಿದಿದೆ.
An electric scooter showroom was gutted at Naguri in the city as it caught fire after an electrical short circuit within the premises on Friday June 24.The shop, Okinawa Scooters, was completely burnt in the mishap and loss is estimated to be huge. Smoke was bellowing from the building in which the shop is located.Fire service personnel rushed to the spot and doused the raging fire.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am