ಬ್ರೇಕಿಂಗ್ ನ್ಯೂಸ್
24-06-22 09:31 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಮಾವಿನ ಹಣ್ಣು ಕೀಳಲು ಮರ ಹತ್ತಿದ್ದ ವೇಳೆ ವಿದ್ಯುತ್ ಹೈಟೆನ್ಷನ್ ತಂತಿ ತಗುಲಿ ಯುವಕನೋರ್ವ ಮರದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಬಳಿಯ ಜಲಾಲ್ ಬಾಗ್ ಎಂಬಲ್ಲಿ ನಡೆದಿದೆ.
ಮಹಮ್ಮದ್ ಇಲಿಯಾಸ್ (23) ಮೃತ ದುರ್ದೈವಿ. ಹರೇಕಳ ಉಲ್ಲಾಸ್ ನಗರದ ನಿವಾಸಿಯಾದ ಇಲಿಯಾಸ್ ಸಂಜೆ ವೇಳೆ ದೇರಳಕಟ್ಟೆಯ ಜಲಾಲ್ ಭಾಗ್ ಎಂಬಲ್ಲಿ ಫ್ಲೋರಿನ್ ಡಿಸೋಜ ಎಂಬವರ ಮನೆ ಆವರಣದಲ್ಲಿ ಮಾವಿನ ಮರ ಹತ್ತಿ ಕಬ್ಬಿಣದ ಸಲಾಕೆಯಲ್ಲಿ ಕಾಯಿ ಕೀಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಯುವಕನ ಸಾವಿಗೆ ಮೆಸ್ಕಾಂ ಇಲಾಖೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ . ಮಾವಿನ ಮರದ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದರೂ ರೆಂಬೆಗಳನ್ನ ಕಟಾವು ಮಾಡದೆ ಇದ್ದುದರಿಂದ ಘಟನೆ ನಡೆದಿರುವುದಾಗಿ ಆರೋಪಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 23 year old electrocuted in Ullal while plucking Mango. The deceased has been identified as Mohammad Ilyas.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am