ಬ್ರೇಕಿಂಗ್ ನ್ಯೂಸ್
30-09-20 05:14 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಬಾಬ್ರಿ ಮಸ್ಜಿದ್ ಧ್ವಂಸ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ ವಿಶೇಷ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಖಂಡಿಸಿ ಮಂಗಳೂರಿನಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಎದುರು ಸೇರಿದ ಎಸ್ ಡಿ ಪಿ ಐ ಕಾರ್ಯಕರ್ತರು ಕೇಂದ್ರ ಸರಕಾರ ಹಾಗು ಸಿ ಬಿ ಐ ನ್ಯಾಯಾಲಯದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಈ ದೇಶ ಪ್ರಪಂಚದ ಎದುರು ತಲೆ ತಗ್ಗಿಸೋ ತೀರ್ಪನ್ನು ಲಕ್ನೋ ಕೋರ್ಟ್ ನೀಡಿದೆ. ಭಾರತದಲ್ಲಿ ನಿಜವಾಗಿಯೂ ಪ್ರಜಾಪ್ರಭುತ್ವ ಇದೆಯಾ ಅನ್ನೋ ಸಂಶಯ ಮೂಡ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ನ್ಯಾಯಾಲಯದಲ್ಲೂ ನ್ಯಾಯ ಸಿಗ್ತಿಲ್ಲ ಅನ್ನೋದಾದ್ರೆ ಈ ದೇಶ ಎತ್ತ ಕಡೆ ಸಾಗುತ್ತಿದೆ. ಕೋರ್ಟಿನ ಇವತ್ತಿನ ತೀರ್ಪು ದೇಶದಲ್ಲಿ ನ್ಯಾಯ ಉಳಿದಿಲ್ಲ ಅನ್ನೋದನ್ನ ಸಾಬೀತು ಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನುಮತಿ ಪಡೆಯದೆ ಏಕಾಏಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಕಾರ್ಪೊರೇಟರ್ ಮುನೀಬ್ ಬೆಂಗ್ರೆ , ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದರು.
video
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am