ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್‌ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.


ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm