ಬ್ರೇಕಿಂಗ್ ನ್ಯೂಸ್
30-06-22 05:03 pm HK News Desk ಕರಾವಳಿ
ಮಂಗಳೂರು, ಜೂನ್ 30: ಕಳೆದ ಬಾರಿ ಮಳೆಗೆ ಒಂದು ಪಾರ್ಶ್ವದಲ್ಲಿ ಬಿರುಕು ಬಿಟ್ಟು ಸಂಚಾರ ಕಡಿದುಕೊಂಡಿದ್ದ ಮರವೂರು ಸೇತುವೆಯ ಇನ್ನೊಂದು ಮೂಲೆಯಲ್ಲಿ ಈ ಬಾರಿ ರಸ್ತೆ ಕುಸಿದಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಮಂಗಳೂರಿನಿಂದ ಕಟೀಲು, ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಮರವೂರು ಸೇತುವೆಯ ಕಾವೂರು ಭಾಗದ ರಸ್ತೆ ಸೇರುವಲ್ಲಿ ಮಣ್ಣು ಕುಸಿದು ಬಿರುಕು ಬಿಟ್ಟಿರುವುದು ಕಂಡುಬಂದಿದೆ.
ರಸ್ತೆಯಲ್ಲಿ ಬಿರುಕು ಕಂಡುಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿರುಕು ಬಿಟ್ಟಿರುವ ಜಾಗವನ್ನು ಕೊರೆದು ಮಣ್ಣು ತುಂಬಿಸುವ ಕೆಲಸ ನಡೆದಿದ್ದು, ಸೇತುವೆಯಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮೊಟಕು ಮಾಡಲಾಗಿದೆ. ತುರ್ತಾಗಿ ಬಂದ ಕಾರು ಇನ್ನಿತರ ಸಣ್ಣ ವಾಹನಗಳನ್ನು ಒಂದು ಬದಿಯಿಂದ ಬಿಡಲಾಗುತ್ತಿದೆ.
Mangalore Partial Road Near Maravoor Bridge Collapsed for the second time after heavy rains. This heavy rain has not only flooded the City streets, but has also knocked down compound walls, poles, trees and also a portion of the road near the Maravoor Bridge, which is a busy road with traffic going to the Mangaluru International Airport.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm