ಬ್ರೇಕಿಂಗ್ ನ್ಯೂಸ್
30-06-22 07:24 pm HK News Desk ಕರಾವಳಿ
ಮಂಗಳೂರು, ಜೂನ್ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ನಾಳೆಯೂ (ಜುಲೈ 1) ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಜುಲೈ 1ರ ಬೆಳಗ್ಗೆ ವರೆಗೆ ನೀಡಲಾಗಿದ್ದರೂ, ಜಿಲ್ಲಾ ವಿಪತ್ತು ನಿರ್ವಹಣಾ ಪಡೆಯ ಮಾಹಿತಿ ಪ್ರಕಾರ ಆಗಿಂದಾಗ್ಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕ ಹಿತಾಸಕ್ತಿ ಮತ್ತು ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಹೇಳಿದ್ದಾರೆ.
Continuous rains in Mangalore, schools and colleges declared holiday in Dakshina Kannada. : As incessant rain is likely to lash the district, Dakshina Kannada deputy commissioner (DC) Dr K V Rajendra and Udupi DC Kurma Rao M declared a holiday on Friday July 1 for all the educational institutions. The India Meteorological Department declared an orange alert in the district on Friday. Hence, the DC has declared a holiday for the educational institutions.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am