ಬ್ರೇಕಿಂಗ್ ನ್ಯೂಸ್
08-07-22 06:33 pm Mangalore Correspondent ಕರಾವಳಿ
ಮಂಗಳೂರು, ಜುಲೈ 8 : ಹೆದ್ದಾರಿ ಕ್ರಾಸ್ ಮಾಡಲು ನಿಂತಿದ್ದ ಓಮ್ನಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದು ಕಾರು ಅಪ್ಪಚ್ಚಿಯಾದ ಘಟನೆ ಸುರತ್ಕಲ್ ಬಳಿಯ ಹೊನ್ನಕಟ್ಟೆ ಜಂಕ್ಷನ್ನಲ್ಲಿ ನಡೆದಿದ್ದು ಕಾರು ಚಾಲಕ ದುರಂತ ಸಾವು ಕಂಡಿದ್ದಾರೆ.
ಓಮ್ನಿ ಚಾಲಕ ಹೊನ್ನಕಟ್ಟೆಯಲ್ಲಿ ಬಲಕ್ಕೆ ರಸ್ತೆ ಕ್ರಾಸ್ ಮಾಡುವ ಸಲುವಾಗಿ ವಾಹನ ನಿಲ್ಲಿಸಿದ್ದರು. ಇದೇ ವೇಳೆ, ಹಿಂದಿನಿಂದ ಹೆದ್ದಾರಿಯಲ್ಲಿ ಬಂದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿನ ಮೇಲೆ ಮುಗುಚಿ ಬಿದ್ದಿದೆ. ಓಮ್ನಿ ಕಾರು ಅಪ್ಪಚ್ಚಿಯಾಗಿದ್ದು ಬಳಿಕ ಪೊಲೀಸರು ಕ್ರೇನ್ ಬಳಸಿ ಕಾರನ್ನು ಹೊರಗೆಳೆದಿದ್ದಾರೆ. ಕಾರಿನಲ್ಲಿದ್ದ ಚಿತ್ರಾಪುರ ನಿವಾಸಿ ಲೋಕೇಶ್ ಎಂಬವರು ಗಂಭೀರ ಗಾಯಗೊಂಡ ಪ್ರಜ್ಞೆ ಕಳಕೊಂಡ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಯತ್ನ ನಡೆದರೂ, ಬದುಕಲಿಲ್ಲ.


ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿ ತಿರುವು ತೆಗೆದಿದ್ದರಿಂದ ಅಪಘಾತ ಆಗಿದೆ ಎನ್ನಲಾಗುತ್ತಿದ್ದು ಅಜಾಗರೂಕ ಚಾಲನೆಯೇ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾರಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿತ್ತು. ಎಡದ ಭಾಗಕ್ಕೆ ಲಾರಿ ವಾಲಿ ನಿಯಂತ್ರಣ ಕಳಕೊಂಡು ಮಗುಚಿದೆ.

ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಲಾರಿಯನ್ನು ಕ್ರೇನ್ ಬಳಸಿ ಎತ್ತಿ ಓಮ್ನಿ ಚಾಲಕನನ್ನು ಆಸ್ಪತ್ರೆಗೆ ಸೇರಿಸುವಲ್ಲಿ ನೇರವಾಗಿದ್ದಾರೆ.
ಕಾರಿನ ಮುಂಭಾಗದಲ್ಲಿ ನಿಂತಿದ್ದ ಸ್ಕೂಟರ್ ಗೂ ಹಾನಿಯಾಗಿದ್ದು, ಸವಾರ ಸ್ಕೂಟರ್ ಬಿಟ್ಟು ಹಾರಿದ ಪರಿಣಾಮ ಬದುಕುಳಿದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
A man died after a truck carrying goods fell upon an Omni van at Honnakatte junction in Surathkal on Friday July 8. The deceased is identified as Lokesh Kullal (38). The incident took place in the afternoon on Friday.The van was completely crushed in the incident. Mangaluru North traffic police who arrived at the spot, shifted the truck and the van with the help of a crane.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm