ಬ್ರೇಕಿಂಗ್ ನ್ಯೂಸ್
09-07-22 08:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 9: ಕರಾವಳಿಯ ಮೂರು ಜಿಲ್ಲೆಗಳಿಗೆ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 9ರ ವರೆಗೆ ರೆಡ್ ಅಲರ್ಟ್ ಇತ್ತು. ಈಗ ರಾಜ್ಯ ಹವಾಮಾನ ಇಲಾಖೆಯಿಂದ ಜುಲೈ 12ರ ವರೆಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ರೆಡ್ ಅಲರ್ಟ್ ಇರುವುದರಿಂದ ಈಗಾಗಲೇ ಇರುವಂತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯಕಾರಿ ಚಟುವಟಿಕೆ ನಡೆಸದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಸೂಚಿಸಿದೆ. ವಾಹನಗಳಲ್ಲಿ ತೆರಳುವುದಕ್ಕೂ ಅಗತ್ಯ ಬಿದ್ದರೆ ಮಾತ್ರ ಸಂಚರಿಸುವುದು ಹೊರತಾಗಿ ಎಲ್ಲ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಸೂಚಿಸಿದೆ. ಇದಲ್ಲದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಭಾಗದಲ್ಲಿ ಆರಂಜ್ ಅಲರ್ಟ್ ನೀಡಿದ್ದು, ಈ ಭಾಗದಲ್ಲಿಯೂ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಈಗಾಗಲೇ ಕಳೆದ ನಾಲ್ಕು ದಿನಗಳಿಂದ ರೆಡ್ ಅಲರ್ಟ್ ಇರುವುದಲ್ಲದೆ, ಧಾರಾಕಾರ ಮಳೆಯಾಗುತ್ತಿದೆ. ಒಂದು ವಾರದಿಂದ ಕರಾವಳಿಯ ಜನ ಸೂರ್ಯನ ರವಿಯನ್ನೇ ಕಂಡಿಲ್ಲ. ಒಂದೆಡೆ ಚಳಿ ಹಿಡಿಯುವುದರ ಜೊತೆಗೆ ನದಿ ಪಾತ್ರದ ನಿವಾಸಿಗಳು ನೆರೆಯಿಂದಾಗಿ ತೊಂದರೆಗೆ ಸಿಲುಕಿದ್ದಾರೆ. ನೇತ್ರಾವತಿ ಮತ್ತು ಫಲ್ಗುಣಿ ನದಿಗಳು ಉಕ್ಕಿ ಹರಿಯತೊಡಗಿದ್ದು ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ.
Heavy rains in Mangaluru, furthermore red alerts declared in DK, Udupi and Uttar Karnataka districts. Dakshina Kannada is one of the worst-hit regions with incessant rains in the state causing landslides, uprooting trees and flooding houses and roads on Tuesday
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm