ಬ್ರೇಕಿಂಗ್ ನ್ಯೂಸ್
20-07-22 11:10 am Mangalore Correspondent ಕರಾವಳಿ
ಉಳ್ಳಾಲ, ಜು.20 : ಉಳ್ಳಾಲದ ಹೆಬ್ಬಾಗಿಲಾಗಿರುವ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜವನ್ನು 24 ಗಂಟೆಗಳ ಕಾಲ ಹಾರಾಟ ಮಾಡಲು ಧ್ವಜಸ್ತಂಭ ಸಿದ್ಧವಾಗಿದ್ದು ಉಳ್ಳಾಲವನ್ನ ಪಾಕಿಸ್ತಾನ ಅಂದವರಿಗೆ ಇದು ಪರದೇಶ ಅಲ್ಲ, ನಮ್ ದೇಶ ಎಂಬ ಭಾವನೆ ಬರಲಿದೆ ಎಂದು ಶಾಸಕ ಯು.ಟಿ.ಖಾದರ್ ಪರೋಕ್ಷ ಸಂದೇಶ ನೀಡಿದ್ದಾರೆ.
ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಧ್ವಜಸ್ತಂಭ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಈ ಧ್ವಜಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದ್ದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭ ದಾಖಲೆ ಎತ್ತರದಲ್ಲಿ ನಿರ್ಮಾಣಗೊಂಡಿದೆ. ಕುತ್ತಾರು ದೇರಳಕಟ್ಟೆ ರಸ್ತೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಶ್ರೀನಿವಾಸ ಮಲ್ಯ ಪ್ರತಿಮೆಯ ನಿರ್ಮಾಣ ಕಾರ್ಯವೂ ನಡೆಯಲಿದೆ ಎಂದರು.



ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಒಟ್ಟು ಎರಡು ಧ್ವಜಸ್ತಂಭ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಸ್ಥಳಾಂತರ ಮಾಡಲೂ ಅಡ್ಡಿಯಿಲ್ಲ ಎಂದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ಸುರೇಶ್ ಭಟ್ನಗರ ಮೊದಲಾದವರು ಜೊತೆಗಿದ್ದರು.
Mangalore 110 Feet tall national flag all set to be inaugurated In ullal by MLA Khader. Opposition party Which alleged that Ullal is a mini pakistan will now come to know that this is india slams Khader.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm