ಬ್ರೇಕಿಂಗ್ ನ್ಯೂಸ್
20-07-22 03:25 pm udupi Correspondent ಕರಾವಳಿ
ಕುಂದಾಪುರ, ಜುಲೈ 20 : ಪ್ಲಾಸ್ಟಿಕ್ ಕವರ್ ಸಹಿತ ಚಾಕಲೇಟನ್ನು ನುಂಗಿದ ಏಳು ವರ್ಷದ ಬಾಲಕಿ ಉಸಿರುಕಟ್ಟಿ ದಾರುಣ ಸಾವನ್ನಪ್ಪಿದ ಘಟನೆ ಬಿಜೂರು ಬಳಿಯ ಬಳವಾಡಿ ಎಂಬಲ್ಲಿ ನಡೆದಿದೆ.
ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳವಾಡಿ ಗ್ರಾಮದ ಎರಡನೇ ತರಗತಿ ವಿದ್ಯಾರ್ಥಿನಿ ಸಮನ್ವಿ ಮೃತ ಬಾಲಕಿ. ಸಮನ್ವಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಾಧಾನಪಡಿಸಲು ಅಮ್ಮ ಚಾಕಲೇಟ್ ನೀಡಿದ್ದಾರೆ. ಈ ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಕವರ್ ಸಹಿತ ಚಾಕಲೇಟ್ ನುಂಗಿದ್ದಳು ಎನ್ನಲಾಗಿದೆ.
ಆದರೆ ಶಾಲಾ ವ್ಯಾನಲ್ಲಿ ಹೋಗುತ್ತಿದ್ದಾಗಲೇ ಚಾಕಲೇಟ್ ಗಂಟಲಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದು, ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆ ವೇಳೆಗಾಗಲೇ ಬಾಲಕಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
Udupi Seven-year-old girl dies after eating chocolate with cover. The deceased has been identified as Samanvi. She was a class two student.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm