ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm