ಬ್ರೇಕಿಂಗ್ ನ್ಯೂಸ್
23-07-22 06:04 pm udupi Correspondent ಕರಾವಳಿ
ಉಡುಪಿ, ಜುಲೈ 23: ಮದುವೆಯಾದ ಒಂದೇ ತಿಂಗಳಲ್ಲಿ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ವರದಿಯಾಗಿದೆ.
ಕುಂದಾಪುರದ ಎಕ್ಸೆಲೆಂಟ್ ಕಾಲೇಜಿನ ಆನಂದ್, ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕ. ಇವರು ಈ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಒಂದು ತಿಂಗಳ ಹಿಂದಷ್ಟೇ ಇವರು ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಅದಾಗಿ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ದುರಂತ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದುದೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಆದರೆ ನಿಖರ ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ.
ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Udupi Teacher commits suicide within 1 month of marriage in kundapura. The deceased has been identified as Anand.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm