ಬ್ರೇಕಿಂಗ್ ನ್ಯೂಸ್
24-07-22 09:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 24 : ಕೆಂಪು ಕಲ್ಲಿನ ಕೋರೆಯಲ್ಲಿ ಶೇಖರಗೊಂಡಿದ್ದ ನೀರಿನಲ್ಲಿ ಗೆಳೆಯರೊಂದಿಗೆ ಆಟವಾಡಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳಾಯಿಬೆಟ್ಟು ಬಳಿಯ ಕಾಯರಪದವು ಎಂಬಲ್ಲಿ ನಡೆದಿದೆ.
ಜೋಕಟ್ಟೆ ನಿವಾಸಿ ಶಿಯಾಬ್ (21) ಮೃತ ಯುವಕ. ಕಾಯರಪದವಿನ ಮೈದಾನದಲ್ಲಿ ಯುವಕರು ಭಾನುವಾರ ಕ್ರಿಕೆಟ್ ಆಡಿದ್ದು ಸಂಜೆ ವೇಳೆಗೆ ಅಲ್ಲಿಯೇ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕೋರೆಗೆ ಈಜಾಡಲು ಹೋಗಿದ್ದರು. ಕೋರೆಯಲ್ಲಿ ಮಳೆಗಾಲ ಆಗಿದ್ದರಿಂದ ನೀರು ತುಂಬಿಕೊಂಡಿತ್ತು. ಆಳ ತಿಳಿಯದೆ ಈಜಾಟಕ್ಕೆ ಹೋಗಿದ್ದ ಶಿಯಾಬ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತರು ನೀರಿನಿಂದ ಎತ್ತಿ ಬದುಕಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old youth dies after drowning in water filled quarry at Ulaibettu in Mangalore. The deceased has been identified as Shiab.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm