ಬ್ರೇಕಿಂಗ್ ನ್ಯೂಸ್
02-10-20 09:36 pm Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 2: ಈ ಜಿಲ್ಲೆಯಲ್ಲಿ ಎಂಆರ್ ಪಿಎಲ್, ಎನ್ಎಂಪಿಟಿ, ಎಸ್ಇ ಝೆಡ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೀಗೆ ಎಲ್ಲವನ್ನೂ ಕೊಟ್ಟಿರುವುದು ನಮ್ಮ ನಾಯಕರು. ಮೂರು ಬಾರಿ ಸಂಸದರಾದ ನಳಿನ್ ಕುಮಾರ್ ಅವ್ರೇ ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನಿದೆ ಹೇಳಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಾವಾ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಇದ್ದಾಗ ವಿವಿಧ ಯೋಜನೆ ಜಾರಿಯಾಗಿದೆ. ಆದರೆ ಈಗಿನ ಸಂಸದರು ನಾವು ಮಾಡಿದ ಯೋಜನೆಯನ್ನು ಖಾಸಗಿಯವರಿಗೆ ಮಾರಿದ್ದಾರೆ. ನಾವು ಮಾಡಿದ್ದನ್ನು ಹೊರತುಪಡಿಸಿ ನಿಮ್ಮ ಸಾಧನೆ ಏನಿದೆ ಹೇಳಿ. ನೀವು ಈ ಜಿಲ್ಲೆಗೆ ಕೊಟ್ಟ ಯೋಜನೆ ಇದ್ದರೆ ತಿಳಿಸಿ ಎಂದು ಸಂಸದ ನಳಿನ್ ಕುಮಾರ್ ಗೆ ಮೊಯ್ದೀನ್ ಬಾವಾ ಸವಾಲು ಹಾಕಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಜನ್ರನ್ನು ಮೋಸ ಮಾಡಿ ಈ ಭಾಗದ ಶಾಸಕರು ಗೆದ್ದು ಬಂದಿದ್ದಾರೆ. ಜನರಲ್ಲಿ ಜಾತಿ ಮತದ ವಿಷದ ಬೀಜ ಬಿತ್ತಿ ಹುನ್ನಾರ ನಡೆಸಿ, ನನ್ನನ್ನು ಸೋಲಿಸಿದ್ರು. ಆದ್ರೆ ಆ ಭಾಗದ ಜನ್ರು ಈಗಿನ ಶಾಸಕರ ಮೇಲೆ ಆಶಾಭಾವನೆ ಇಟ್ಟಿದ್ದಾರೆ. ಮೀನುಗಾರರ ಸಮಸ್ಯೆಗೆ ಈ ಹಿಂದಿನ ನಮ್ಮ ಸರ್ಕಾರ ಸ್ಪಂದಿಸಿತ್ತು. ಕುಳಾಯಿಯಲ್ಲಿ ಮೀನುಗಾರಿಕಾ ಜಟ್ಟಿ ನಿರ್ಮಾಣ ಮಾಡಲು ಯೋಜನೆ ರೂಪಿಸಿತ್ತು. ನಾವು ರೂಪಿಸಿದ ಯೋಜನೆಗೆ ಕಳೆದ ವರ್ಷ ಮಾರ್ಚ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಶಂಕುಸ್ಥಾಪನೆ ಮಾಡಿದ್ರು. ಅದಾಗಿ ಒಂದು ವರ್ಷ ಆದ್ರು ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ಟೆಂಡರ್ ಪ್ರಕ್ರಿಯೆ ಆಗದೆ ಶಂಕುಸ್ಥಾಪನೆ ಮಾಡಿ ಮೀನುಗಾರರಿಗೆ ಮೋಸ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am