ಬ್ರೇಕಿಂಗ್ ನ್ಯೂಸ್
29-07-22 12:07 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಬರದಂತೆ ನಿರ್ಬಂಧ ವಿಧಿಸಲಾಗಿದೆ. ನಿರ್ಬಂಧ ಇದ್ದರೂ, ಜಿಲ್ಲೆಯ ಪ್ರವೇಶ ಮಾಡುತ್ತಿದ್ದ ಮುತಾಲಿಕ್ ಅವರನ್ನು ಹೆಜಮಾಡಿ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ತೆರಳಲು ಪ್ರಮೋದ್ ಮುತಾಲಿಕ್ ಬರುತ್ತಿದ್ದರು. ಆದರೆ ಅದಕ್ಕೂ ಮೊದಲೇ ಜಿಲ್ಲೆಯ ಪ್ರವೇಶ ತಡೆದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಹೀಗಾಗಿ ಮುತಾಲಿಕ್ ಹೆಜಮಾಡಿ ಮೂಲಕ ಬರುತ್ತಿರುವ ಮಾಹಿತಿ ಪಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಕೋಮು ಉದ್ರೇಕದ ವಾತಾವರಣ ಇರುವುದರಿಂದ ಮುತಾಲಿಕ್ ಆಗಸ್ಟ್ 3ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ಮಾಡದಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ.
Prohibitory orders passed against Pramod Muthalik from entering Mangalore, detained at Hejamady by Police. As Muthalik was on his way to Mangalore the Udupi police have detained him near Hejamady toll from entering Mangalore as there is prohibitory order has been passed.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm