ಬ್ರೇಕಿಂಗ್ ನ್ಯೂಸ್
29-07-22 03:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 29 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಲಾಠಿಚಾರ್ಜ್ ಹಿನ್ನೆಲೆ ಕೊನೆಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ದ.ಕ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ಸೈಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.

ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್ ಹಾಗೂ ಸುಬ್ರಹ್ಮಣ್ಯಕ್ಕೆ ಮಂಜುನಾಥ್ ನೇಮಕ ಮಾಡಲಾಗಿದೆ. ಕುಂದಾಪುರ ಎಸೈ ಆಗಿದ್ದ ಸುಹಾಸ್ ಬೆಳ್ಳಾರೆ ಠಾಣೆಗೆ. ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ. ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.


ವರ್ಗಾವಣೆಯಾದ ಪಿಎಸ್ಸೈಗಳಿಗೆ ಜಾಗ ತೋರಿಸದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ಮಾಡಲು ಸೂಚನೆ ನೀಡಲಾಗಿದೆ.
ಕಾಸರಗೋಡಿನ ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ರಮೇಶ್ ಮೇಲೂ ಪೊಲೀಸರು ಲಾಠಿ ಬೀಸಿದ್ದು, ಪೊಲೀಸರ ಮೇಲೆ ಕ್ರಮ ಕೈಗೊಳ್ಳದ ಹಿನ್ನೆಲೆ ನಿನ್ನೆ ಸಿಎಂ ಬೊಮ್ಮಾಯಿಗೂ ಕಾರ್ಯಕರ್ತರು ಧಿಕ್ಕಾರ ಕೂಗಿದ್ದರು.
Bellare Lathi charge during funeral procession of BJP worker Praveen Nettaru, police officers transferred. The VHP has demanded action against the policemen and officials behind the lathi-charge during the funeral procession of BJP worker Praveen Nettaru on Wednesday. VHP Karnataka Dakshina prantha convener Sunil K R has urged CM Basavaraj Bommai to suspend the officer who ordered the lathi-charge and the policemen who did the baton-charge .
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm