ಬ್ರೇಕಿಂಗ್ ನ್ಯೂಸ್
31-07-22 07:17 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ರಾತ್ರಿ ನಿರ್ಬಂಧವನ್ನು ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಆಗಸ್ಟ್ 1 ಮತ್ತು 2ರಂದು ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಇನ್ನಿತರ ಅತ್ಯವಶ್ಯ ಅಲ್ಲದ ಎಲ್ಲ ರೀತಿಯ ವಹಿವಾಟು ನಿಷೇಧಿಸುವ ಆದೇಶ ಮುಂದುವರಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಆ.6ರ ವರೆಗೂ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ರಾತ್ರಿ ವೇಳೆ ಚೂರಿ ಇರಿತದ ಘಟನೆಗಳು ನಡೆಯುವುದರಿಂದ ಜನರು ರಾತ್ರಿ ವೇಳೆ ಅನಗತ್ಯ ಸಂಚಾರ ನಡೆಸದಂತೆ ಈ ನಿರ್ಬಂಧ ಹೇರಲಾಗಿದೆ.
Fazil Murder, 144 section to continue in Mangalore till August 6th orders Commissioner Shahsi Kumar.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm