ಬ್ರೇಕಿಂಗ್ ನ್ಯೂಸ್
03-08-22 10:51 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3 : ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಸುಳ್ಯ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಗಸ್ಟ್ 4ರಂದು ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಭಾರೀ ಭೂಕುಸಿತ, ಹಲವೆಡೆ ರಸ್ತೆ, ಸೇತುವೆಗಳು ಹದಗೆಟ್ಟ ಕಾರಣ ಶಾಲಾ ಮಕ್ಕಳ ಸುರಕ್ಷತೆ ಪರಿಗಣಿಸಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಇದೇ ವೇಳೆ, ಕಡಬ ಇನ್ನಿತರ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆ ಇದ್ದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ಗೆ ನೀಡಲಾಗಿದೆ.
ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ಕಳೆದ ಎರಡು ದಿನಗಳಲ್ಲಿ ಭಾರೀ ಮಳೆಯಾಗಿತ್ತು. ಇದರಿಂದಾಗಿ ಮೇಘ ಸ್ಫೋಟದ ಮಾದರಿ ಬೆಟ್ಟಗಳೇ ಸ್ಫೋಟಗೊಂಡು ಕುಸಿಯತೊಡಗಿದೆ.
Heavy rains and landslide in Subramanya, schools and colleges declared holiday in Sullia.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm