ಬ್ರೇಕಿಂಗ್ ನ್ಯೂಸ್
06-08-22 12:43 pm Mangalore Correspondent ಕರಾವಳಿ
ಉಳ್ಳಾಲ, ಆ.6 : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ.
ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಜಗನ್ನಾಥ(44) ಇಂದು ಬೆಳಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಅವರಿಗೆ ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು ಅಸ್ಪಸ್ಧರಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜಗನ್ನಾಥ್ ಅವರು ಉಳ್ಳಾಲ, ಕೊಣಾಜೆ ಠಾಣೆಯಲ್ಲಿ ಅನೇಕ ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ್ದು ಎಲ್ಲರಿಗೂ ಜಗ್ಗ ಎಂದೇ ಪರಿಚಿತರಾಗಿದ್ದರು.
ಅವರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Mangalore Konaje police constable dies of heart attack on duty. The deceased has been identified as Jaganath (44). As he was working in the station this morning he felt heavy pain in the heart and then collapsed of a heart attack.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm