ಬ್ರೇಕಿಂಗ್ ನ್ಯೂಸ್
18-08-22 09:51 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಆಗಸ್ಟ್ 19ರ ಬೆಳಗ್ಗೆ 6ರಿಂದ 20ರ ಬೆಳಗ್ಗೆ 10ರ ವರೆಗೆ ಮದ್ಯ ಮಾರಾಟದ ವೈನ್ ಶಾಪ್, ಬಾರ್ ಗಳನ್ನ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ. ಮೊಸರು ಕುಡಿಕೆ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯ ವಿವಿಧ ಕಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದರಿಂದ ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮದ್ಯದಂಗಡಿ ನಿಷೇಧಿಸುವಂತೆ ಪೊಲೀಸ್ ಇಲಾಖೆಯಿಂದ ಜಿಲ್ಲಾಡಳಿತವನ್ನು ಕೋರಲಾಗಿತ್ತು. ಅದರಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗಷ್ಟೇ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷದಲ್ಲಿ ಕೊಲೆಗಳಾಗಿದ್ದರಿಂದ ವೈಷಮ್ಯದ ವಾತಾವರಣ ಉಂಟಾಗಿತ್ತು. ಇದರಿಂದಾಗಿ ಎಲ್ಲ ಕಡೆಯೂ ಪೊಲೀಸರನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದ್ದು ಭದ್ರತೆ ನೋಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಮದ್ಯದಂಗಡಿ ನಿಷೇಧ ಮಾಡಲಾಗಿದೆ.
Mangalore Mosaru Kudike 2022 wine shops to be closed for a day orders DC Dr Rajendra Kumar.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm