ಬ್ರೇಕಿಂಗ್ ನ್ಯೂಸ್
19-08-22 01:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಜಾರ್ಖಂಡ್ ಮೂಲದ ಯುವಕನೊಬ್ಬ ಸುರತ್ಕಲ್ ಬಳಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ್ದಾನೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿಯನ್ನು ಅತುಲ್ ಕಲ್ಲು (30) ಎಂದು ಪೊಲೀಸರು ಗುರುತಿಸಿದ್ದು ಆತ ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ, ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದು ಸಾರ್ವಜಕನರ ಜೊತೆ ಒರಟಾಗಿ ವರ್ತಿಸಿದ್ದಾನೆ. ವೆಂಕಪ್ಪ ಎಂಬ ಸ್ಥಳೀಯ ಒಬ್ಬರನ್ನು ಬೆದರಿಸಿ ಅವರ ಬಳಿಯಿದ್ದ ಕತ್ತಿಯನ್ನು ಪಡೆದಿದ್ದಲ್ಲದೆ, ಅದನ್ನು ಬೀಸುತ್ತಾ ಜನರಲ್ಲಿ ಭಯ ಹುಟ್ಟಿಸಿದ್ದ.
ಇದೇ ವೇಳೆ, ಗ್ಯಾರೇಜ್ ನಡೆಸುತ್ತಿದ್ದ ಇಮ್ರಾನ್ ಎಂಬವರ ಮೇಲೆ ಕತ್ತಿ ಬೀಸಿದ್ದು ಆತನಿಗೆ ಸ್ವಲ್ಪ ಗಾಯವಾಗಿದೆ. ಬಳಿಕ ಸಾರ್ವಜನಿಕರು ಸೇರಿ ವ್ಯಕ್ತಿಯನ್ನು ಹಿಡಿದಿದ್ದು ಎರಡೇಟು ಬಿಗಿದಿದ್ದಾರೆ. ವ್ಯಕ್ತಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದಾನೆ. ಜನರಿಂದ ಪೆಟ್ಟು ತಿಂದಿರುವ ಕಾರಣದಿಂದ ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Mentally ill person creates panic by pelting stones on bus by holding knife at Surathkal in Mangalore. While trying to save one person was assaulted with a knife and has been admitted in the hospital.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm