ಬ್ರೇಕಿಂಗ್ ನ್ಯೂಸ್
05-10-20 02:39 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ವಾರದ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕು ಶ್ವಾಸಕೋಶ ಮತ್ತು ಹೃದಯಕ್ಕೆ ಹರಡಿದ್ದು ಇದರಿಂದಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಅವರನ್ನು ವೈದ್ಯರ ತಂಡ ತೀವ್ರ ನಿಗಾದಲ್ಲಿ ನೋಡಿಕೊಳ್ಳುತ್ತಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಈ ಹಿಂದೆ ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾಗಿದ್ದ ರಹೀಂ ಉಚ್ಚಿಲ್ ಅವರನ್ನು ಇತ್ತೀಚೆಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm