ಬ್ರೇಕಿಂಗ್ ನ್ಯೂಸ್
19-08-22 10:46 pm Mangalore Correspondent ಕರಾವಳಿ
ಬೆಳ್ತಂಗಡಿ,ಆಗಸ್ಟ್ 19 : ಸುಮಾರು 58,010 ಕಿ.ಮೀ.ದ್ವಿಚಕ್ರ ವಾಹನದಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿದ ಅಮ್ಮ- ಮಗ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಮೈಸೂರಿನ 44ರ ಹರೆಯದ ಕೃಷ್ಣಕುಮಾರ್ ಮತ್ತು ಅವರ ತಾಯಿ 72 ಹರೆಯದ ರತ್ನಮ್ಮ ಸ್ಕೂಟರ್ನಲ್ಲೇ ದೇಶ ತೀರ್ಥಯಾತ್ರೆ ಮಾಡಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾತ್ರೆ ಸಂದರ್ಭ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈಗಾಗಲೇ ಇವರು 58010 ಕಿ.ಮೀ ಸ್ಕೂಟರಿನಲ್ಲಿ ಸಂಚರಿಸಿದ್ದು, ಇನ್ನು ಪುತ್ತೂರು ಹಾಗೊ ವಿಟ್ಲದ ತಾಯಿಯ ಸ್ನೇಹಿತೆ ಮನೆಗೆ ತೆರಳಲಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.
2018ರಲ್ಲಿ ಮೈಸೂರಿನಿಂದ ಇದೇ, ಸ್ಕೂಟರ್ನಲ್ಲಿ ಪ್ರವಾಸ ಆರಂಭಿಸಿದ ತಾಯಿ ಮಗ ಸಮಗ್ರ ಭಾರತ ಸುತ್ತುವ ಸಂಕಲ್ಪ ಮಾಡಿ, ನೇಪಾಲ, ಭೂತನ್, ಮಾಯನ್ಮಾರ್ ದೇಶಗಳನ್ನೂ ಸಂದರ್ಶಿಸಿದ್ದು ಅಷ್ಟರಲ್ಲಿ ಕೊರೊನಾ ಸಮಸ್ಯೆ ತಲೆದೋರಿದ ಕಾರಣ 2020ರಲ್ಲಿ ಮೈಸೂರಿಗೆ ಹಿಂದಿರಿಗಿದ್ದು, ಬಳಿಕ ಸ್ಥಳೀಯವಾಗಿಯೇ ಸುತ್ತಾಡುತಿದ್ದೇವೆ ಎಂದು ತಿಳಿಸಿದರು.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.
Mysuru mother son duo reach Dharmasthala temple after travelling 58 thousand kilometers by old scooter.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm