ಬ್ರೇಕಿಂಗ್ ನ್ಯೂಸ್
05-10-20 06:12 pm Mangaluru Correspondent ಕರಾವಳಿ
ಮಂಗಳೂರು: ಡಿ.ಕೆ ಶಿವಕುಮಾರ್ ಮನೆಗೆ ಸಿಬಿಐ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಕಾಡತೊಡಗಿದ್ದು ಅದಕ್ಕಾಗಿ ಸಿಬಿಐ ದಾಳಿ ನಡೆಸಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಯು.ಟಿ ಖಾದರ್, ಚುನಾವಣೆ ಸಂದರ್ಭದಲ್ಲಿ ಗಮನವನ್ನು ಬೇರೆಡೆ ಸೆಳೆಯಲು ಈ ದಾಳಿ ನಡೆಸಲಾಗಿದೆ. ರಾಜ್ಯ ಹಾಗು ಕೇಂದ್ರದಲ್ಲಿರುವುದು ಎಟೆನಷನ್ ಡೈವರ್ಟ್ ಸರಕಾರ. ಈ ದಾಳಿಯಿಂದ ಕಾಂಗ್ರೆಸ್ ಕುಗ್ಗುವುದಿಲ್ಲ. ಪರೋಕ್ಷವಾಗಿ ಈ ದಾಳಿ ನಡೆಸುವ ಮೂಲಕ ಬಿಜೆಪಿ ಉಪ ಚುನಾವಣೆಯ ಸೋಲನ್ನು ಒಪ್ಪಿಕೊಡಿದೆ ಎಂದು ಹೇಳಿದರು.
ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಸಿಬಿಐ, ಐಟಿ ದಾಳಿ ನಡೆಸುವ ಉದ್ದೇಶವೇನು ? ಇದರ ಹಿಂದಿನ ಹಿಡನ್ ಅಜೆಂಡಾ ಏನು ಎಂದು ಖಾದರ್ ಪ್ರಶ್ನೆ ಮಾಡಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm