ಬ್ರೇಕಿಂಗ್ ನ್ಯೂಸ್
22-08-22 10:31 pm Udupi Correspondent ಕರಾವಳಿ
ಕುಂದಾಪುರ,ಆಗಸ್ಟ್ 22: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ನಡೆದಿದೆ
ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಮೂಲತಃ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರೊಂದಿಗೆ ವಿವಾಹವಾಗಿದ್ದರು. ಟಿಪ್ಪರ್ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಅತೀಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.
ಘಟನಾ ಸ್ಥಳಕ್ಕೆ ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
In an incident that occurred on late night of Sunday, August 21 near Devalmunda school of Katbelthur village under rural police station limits, a man, killed his wife in drunken stupor and later ended his own life by consuming poison.Poornima Acharya (38), resident of Soraba, is the woman who was killed by her husband Ravi Acharya (42) of Kogar origin, who consumed poison and killed himself.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm