ಬ್ರೇಕಿಂಗ್ ನ್ಯೂಸ್
24-08-22 10:10 pm Mangalore Correspondent ಕರಾವಳಿ
ಉಳ್ಳಾಲ, ಆ.24 : ರಾ.ಹೆ. 66ರ ಉಚ್ಚಿಲ- ಸಂಕೊಳಿಗೆ ಎಂಬಲ್ಲಿ ಕಾರು ಡಿಕ್ಕಿಯಾದ ರಭಸಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೂಲತಃ ಉಚ್ಚಿಲ, ಅಕ್ಕರೆಯ ಸದ್ಯ ಉಚ್ಚಿಲ ಬೀಚ್ ಬಳಿಯ ಬಾಡಿಗೆ ಮನೆ ನಿವಾಸಿ ಶ್ರೀನಿವಾಸ ಆಚಾರ್ಯ(51)ಮೃತ ದುರ್ದೈವಿ. ಶ್ರೀನಿವಾಸ ಅವರು ಸಂಕೊಳಿಗೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ತಲಪಾಡಿ ಕಡೆಗೆ ಧಾವಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಬಳಿಕ ಎದುರಲ್ಲಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿ ನಜ್ಜು ಗುಜ್ಜಾಗಿದೆ. ಅಪಘಾತದ ರಭಸಕ್ಕೆ ಶ್ರೀನಿವಾಸ್ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ.


ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಕಾರು ಮತ್ತು ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಪೆಂಟರ್ ಉದ್ಯೋಗಿಯಾಗಿದ್ದ ಮೃತ ಶ್ರೀನಿವಾಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Ullal accident Pedestrian dies on spot after speeding car rams on him in Mangalore. The deceased has been identified as Srinivas Acharaya (51) from Uchila.
08-05-26 12:21 pm
HK News Staffer
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
08-05-26 12:06 pm
HK News Staffer
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಕೇರಳದಲ್ಲಿ ಸಿಎಂ ಗಾದಿಗೆ ಫೈಟ್ ; ವೇಣುಗೋಪಾಲ್ - ವಿ....
07-05-26 08:57 pm
ತಿರುಪತ್ತೂರಿನಲ್ಲಿ ಒಂದು ಮತದಿಂದ ಗೆದ್ದ ಟಿವಿಕೆ ಅಭ್...
07-05-26 06:20 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
07-05-26 08:00 pm
HK News Staffer
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm
ಬೆಂಗಳೂರಿನ ಇಸ್ರೋ ಕ್ಯಾಂಪಸ್ನಲ್ಲಿ ಭದ್ರತಾ ಆತಂಕ ;...
06-05-26 11:06 pm
Karkala, Fraud: ಆಯುರ್ವೇದ ಔಷದಿ ಸೇವಿಸಿದರೆ ಕ್ಯಾನ...
06-05-26 01:53 pm
ಯಾದಗಿರಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯ ಪ್ರೇಮ...
06-05-26 11:54 am