ಬ್ರೇಕಿಂಗ್ ನ್ಯೂಸ್
25-08-22 01:54 pm Udupi Correspondent ಕರಾವಳಿ
ಉಡುಪಿ, ಆ.25: ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿ, ದ್ವಿಚಕ್ರ ವಾಹನ ಸವಾರನ ಸಾವಿಗೆ ಕಾರಣವಾದ ಆರೋಪಿ ಅಟೋ ಚಾಲಕನಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2018ರ ನವೆಂಬರ್ 12ರಂದು ಸಂಜೆ 4.15ರ ಸುಮಾರಿಗೆ ಉದ್ಯಾವರದ ಸಂಪತ್‌ಕುಮಾರ್ ಎಂಬಾತ ಡಯಾನ ಜಂಕ್ಷನ್‌ನಿಂದ ಹಳೇ ತಾಲೂಕು ಆಫೀಸ್ ಕಡೆಗೆ ಏಕಮುಖ ಸಂಚಾರ ರಸ್ತೆಯಲ್ಲಿ ತನ್ನ ಆಟೋರಿಕ್ಷಾ ವನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿ, ದ್ವಿಚಕ್ರ ವಾಹನ ಸವಾರ ಗಣೇಶ್ ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ, ಗಣೇಶ್ ರಸ್ತೆಗೆ ಬಿದ್ದು, ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್‌ಪ್ರಕಾಶ್ ಅವರು ಆರೋಪಿ ಸಂಪತ್ ಕುಮಾರ್‌ಗೆ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಹಾಗೂ 18 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿದ್ದರು.
Udupi Auto driver punished for two years jail and fine of 18 thousand for killing bike rider of negligence by the court.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm