ಬ್ರೇಕಿಂಗ್ ನ್ಯೂಸ್
26-08-22 06:22 pm Mangalore Correspondent ಕರಾವಳಿ
ಉಳ್ಳಾಲ, ಆ.26 : ಸ್ಯಾಂಡಲ್ ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಶುಕ್ರವಾರ ಕುತ್ತಾರಿನ ಆದಿಸ್ಥಳ ಶ್ರೀ ರಕ್ತೇಶ್ವರಿ, ಬೆರ್ಮೆರ್, ಏಳ್ವೆರ್ ಸಿರಿಗಳು, ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯಲ್ಲಿ ಕೊರಗಜ್ಜ ದೈವವು ಬಹಳ ಕಾರಣೀಕ ಶಕ್ತಿಯಾಗಿದ್ದು ರಾಜ್ಯ ಮಾತ್ರವಲ್ಲದೆ ದೇಶದ ನಾನಾ ಕಡೆಯ ಭಕ್ತರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಇಷ್ಟಾರ್ಥಗಳನ್ನ ನೆರವೇರಿಸುವಂತೆ ಬೇಡಿಕೊಂಡು ಹರಕೆ ಹೊರುತ್ತಾರೆ.


ಅರ್ಜುನ್ ಜನ್ಯ ಅವರು ಇಂದು ಬೆಳಗ್ಗೆ ಕುತ್ತಾರಿನ ಏಳ್ವೆರ್ ಸಿರಿ, ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊರಗಜ್ಜನ ದರ್ಶನ ಮಾಡುವ ಅಭಿಲಾಷೆಯಿಂದ ಅರ್ಜುನ್ ಜನ್ಯ ಅವರು ಬಂದಿರೋದಾಗಿ ಕ್ಷೇತ್ರದ ಮುಖ್ಯಸ್ಥರು ತಿಳಿಸಿದ್ದಾರೆ.
Mangalore Music director Arjun Janya visits Kuttar koragajja temple.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm