ಬ್ರೇಕಿಂಗ್ ನ್ಯೂಸ್
30-08-22 04:58 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30 : ಸೆ.2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವುದರಿಂದ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಜಿಲ್ಲಾಧಿಕಾರಿ ಹೊರಡಿಸಿದ ಆದೇಶದಲ್ಲಿ ಮಾತ್ರ ಗಣಪತಿ ವಿಗ್ರಹದ ಶೋಭಾಯಾತ್ರೆ, ವಿಸರ್ಜನೆಯ ಕಾರಣಕ್ಕೆ ರಜೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಗಣಪತಿ ವಿಸರ್ಜನೆಯ ಕಾರಣದಿಂದ ಜನ ದಟ್ಟಣೆ, ವಾಹನ ದಟ್ಟಣೆ ಉಂಟಾಗಲಿದೆ. ಇದರಿಂದಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗುವುದೆಂದು ಕಾರಣ ನೀಡಲಾಗಿದೆ. ಅದಕ್ಕಾಗಿ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಆದರೆ ಸೆ.2ರಂದು ಮಂಗಳೂರಿಗೆ ಮೋದಿ ಆಗಮಿಸುತ್ತಿದ್ದು ವಾಹನ ದಟ್ಟಣೆ ಉಂಟಾಗಲಿದೆ. ಇದರಿಂದಾಗಿ ಪರೋಕ್ಷವಾಗಿ ಗಣಪತಿ ವಿಸರ್ಜನೆ ನೆಪದಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಮತ್ತು ಸರಕಾರಿ ಎಲ್ಲ ಮಾದರಿಯ ಶಿಕ್ಷಣ ಕೇಂದ್ರಗಳಿಗೂ ರಜೆ ಘೋಷಣೆ ಮಾಡಲಾಗಿದೆ.
Deputy commissioner (DC) Dr Rajendra KV has declared a holiday for schools and colleges on September 2 coming under Mangaluru police commissionerate limits. In a media release, the DC stated, “There is the immersion of the Ganesh idols in several places within Mangaluru police commissionerate limits on September 2 and as per the information from the police department, there will be heavy traffic movement and huge public gatherings in the city. Hence, there will be the possibility of inconvenience for the students.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am